Join WhatsApp Group Join Telegram Group

TATA Company Scholarship: ಟಾಟಾ ಕಂಪನಿಯ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

TATA Company Scholarship: ಟಾಟಾ ಕಂಪನಿಯ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಭಾರತದ ಶಿಕ್ಷಣದ ವ್ಯವಸ್ಥೆಯಲ್ಲಿ ಈಗ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಸಲುವಾಗಿ TATA ಕಾರ್ಪೊರೇಟ್ ಸಂಸ್ಥೆಗಳು ಈಗ ಮುಂದಿನ ಪರಂಪರೆಯನ್ನು ಮುಂದುವರೆಸುತ್ತ ಇವೆ. ಅದೇ ರೀತಿಯಾಗಿ ಈಗ ಟಾಟಾ ಗ್ರೂಪ್ನ ಪ್ರಮುಖ ಹಣಕಾಸು ಸೇವಾ ಕಂಪನಿ ಆದಂತಹ ಟಾಟಾ ಕ್ಯಾಪಿಟಲ್ ಲಿಮಿಟೆಡ್ ತನ್ನ ಪಂಕ್ ವಿದ್ಯಾರ್ಥಿ ವೇತನದ ಕಾರ್ಯಕ್ರಮದ ಮೂಲಕ 2025 26ನೇ ಶೈಕ್ಷಣಿಕ ಸಾಲಿನಲ್ಲಿ 11 ಮತ್ತು 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬರು ಕೂಡ ಈಗ ಈ ಒಂದು ವಿದ್ಯಾರ್ಥಿಗಳಿಗೆ ಆರ್ಥಿಕ ಬೆಂಬಲವನ್ನು ನೀಡಲು ಮುಂದಾಗಿದೆ.

TATA Company Scholarship

ಈಗ ಈ ಒಂದು ಯೋಜನೆಯ ಸೇರಿದಂತೆ ನಮ್ಮ ಕರ್ನಾಟಕದ ಹಾಗೂ ನಮ್ಮ ದೇಶದಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದ ಬಾಗಿಲನ್ನು ತೆರೆಯಲು ಈಗ ಸುಮಾರು 15,000 ದವರೆಗೆ ಸಹಾಯಧನದ ಮೂಲಕ ಶುಲ್ಕದ ಭಾರವನ್ನು ಕಡಿಮೆಗೊಳಿಸಿ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಹತ್ತಿರ ಗಮನ ನೀಡುವಂತೆಗೆ ಪ್ರೋತ್ಸಾಹವನ್ನು ನೀಡಲಾಗುತ್ತಿದೆ.

ಅದೇ ರೀತಿಯಾಗಿ ಹಿಂದಿನ ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಈ ಒಂದು ನೆರವನ್ನು ಪಡೆದುಕೊಂಡಿದ್ದು. ಉನ್ನತ ಶಿಕ್ಷಣದ ತಮ್ಮ ಹೆಜ್ಜೆಗಳನ್ನು ಮುಂದೆ  ಇಡುತ್ತಾ ಇದ್ದಾರೆ. ಅದೇ ರೀತಿಯಾಗಿ ಇದು ಈಗ ಕೇವಲ ಹಣಕಾಸು ಸಹಾಯವಷ್ಟೇ ಅಲ್ಲದೆ ಬದಲಿಗೆ ಭವಿಷ್ಯದ ನಾಯಕರನ್ನು ರೂಪಿಸುವಂತಹ ಒಂದು ಉದ್ಯಮವಾಗಿದೆ. ಅದೇ ರೀತಿಯಾಗಿ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಬಹುದು. ಈ ಒಂದು ಲೇಖನದಲ್ಲಿರುವ ಸಂಪೂರ್ಣವಾದ ಮಾಹಿತಿಗಳನ್ನು ಓದುಕೊಳ್ಳಿ. ಏಕೆಂದರೆ ನಾವು ಮೊದಲೇ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿ ಇದೆ.

ಅರ್ಹತೆಗಳು ಏನು?

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ಹಾಗೆ ನಮ್ಮ ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
  • 11ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಮಾನ್ಯತೆ ಪಡೆದಿರುವ ಕಾಲೇಜುಗಳಲ್ಲಿ ಪ್ರವೇಶವನ್ನು ಪಡೆದಿರಬೇಕು.
  • ಇಂದಿನ ಶೈಕ್ಷಣಿಕ ವರ್ಷಗಳಲ್ಲಿ 60% ಅಂಕಗಳನ್ನು ಗಳಿಸಬೇಕು.
  • ಹಾಗೆ ಪೋಷಕರ ಆದಾಯದ ಮಿತಿ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಈಗ ನಾವು ಈ ಮೇಲೆ ತಿಳಿಸಿರುವ ಅರ್ಹತೆಗಳನ್ನು ಹೊಂದಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. 15,000ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿಗಳಿಗೆ ಈಗ ಅವರು ಬಳಸಿರುವಂತ ಅಂಕಗಳ ಆಧಾರದ ಮೇಲೆ ಅವರಿಗೆ 10,000 ದಿಂದ 15,000 ದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ 60% ಗಿಂತ ಹೆಚ್ಚಿನ ಅಂಕಗಳನ್ನು ಪಡೆದವರಿಗೆ ಈಗ ಹೆಚ್ಚಿನ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಶಾಲಾ ಪ್ರವೇಶಾತಿ ಪತ್ರಗಳು
  • ಶುಲ್ಕ ರಶೀದಿ
  • ಹಿಂದಿನ ತರಗತಿ ಅಂಕಪಟ್ಟಿಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ಕೆಲವು ಪ್ರತಿಯೊಂದು ದಾಖಲೆಗಳನ್ನು ಸರಿಯಾದರೆ ರೀತಿಯಲ್ಲಿ ಭರ್ತಿ ಮಾಡಿ. ಪಾಸ್ವರ್ಡ್ ಅನ್ನು ರಚಿಸಿ ಲಾಗಿನ್ ಮಾಡಿಕೊಳ್ಳಿ..
  • ಆನಂತರ ಒಂದು ಅಪ್ಲಿಕೇಶನ್ ಅಪ್ಲೈ ಮಾಡಲು ಕೇಳುವಂತ ನಿಮ್ಮ ಶೈಕ್ಷಣಿಕ ಅಭಿವೃದ್ಧಿ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ಅದಕ್ಕೆ ಬೇಕಾಗಿರುವಂತ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ತದನಂತರ ನೀವು ಅರ್ಜಿ ಸಲ್ಲಿಸಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿ ಸಲ್ಲಿಸು ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 26 2025

WhatsApp Float Button

Leave a Comment

error: Content is protected !!