Join WhatsApp Group Join Telegram Group

Anganwadi Requerment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ! ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ.

Anganwadi Requerment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ! ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ.

ಈಗ ನಮ್ಮ ಕರ್ನಾಟಕದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಕ್ಕಳ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಅಂಗನವಾಡಿಗಳು ಪ್ರಮುಖ ಪಾತ್ರವನ್ನು ವಹಿಸುತ್ತೇವೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಈ ಒಂದು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವಂತಹ ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕರು ಈಗ ಮಕ್ಕಳ ಆರೋಗ್ಯ ಶಿಕ್ಷಣ ಮತ್ತು ಘೋಷಣೆಗೆ ನೇರವಾಗಿ ಸ್ಪಂದನೆಯನ್ನು ಮಾಡುತ್ತ ಇದ್ದಾರೆ.

Anganwadi Requerment

ಅಷ್ಟೇ ಅಲ್ಲದೆ ಈಗ ನಮ್ಮ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ನಾಲ್ಕು ಪ್ರಮುಖ ಜಿಲ್ಲೆಗಳಾದಂತಹ ತುಮಕೂರು, ಉತ್ತರ ಕನ್ನಡ, ಮೈಸೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸುಮಾರು 1787 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿವೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಪಡೆಯಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ನೇಮಕಾತಿಯ ಮಾಹಿತಿ

ಈಗ ಈ ಒಂದು ನೇಮಕಾತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ನಡೆಯುತ್ತಾ ಇದ್ದು. ಒಟ್ಟಾರೆಯಾಗಿ 1787 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹ ಇರುವಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ಪಡೆಯಬಹುದಾಗಿದೆ.

ಅದೇ ರೀತಿಯಾಗಿ ಈ ಒಂದು ಹುದ್ದೆಗಳು ಈಗ ನಮ್ಮ ಗ್ರಾಮೀಣ ಮತ್ತು ನಗರ ಅಂಗನವಾಡಿ ಕೇಂದ್ರಗಳಲ್ಲಿ ಭರ್ತಿಯಾಗುತ್ತಾ ಇದೆ. ಈಗ ಮಕ್ಕಳ ಪೋಷಣೆ ಆರೋಗ್ಯ ಮತ್ತು ಪರೀಕ್ಷೆಗಳು ಇನ್ನು ಹಲವಾರು ರೀತಿಯಾಗಿ ಇದೊಂದು ಸಬಲೀಕರಣದ ಕಾರ್ಯಕ್ರಮ ಎಂದು ಹೇಳಬಹುದು. ಈಗ ನೀವು ಕೂಡ ಅರ್ಜಿ ಸಲ್ಲಿಸಲು ಅರ್ಹ ಇದ್ದರೆ ಈ ಕೆಳಗಿನ ಸಂಪೂರ್ಣ ಮಾಹಿತಿಗಳನ್ನು ಓದಿಕೊಳ್ಳಿ.

ಶೈಕ್ಷಣಿಕ ಅರ್ಹತೆ ಏನು?

ಈಗ ನೀವೇನಾದರೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರೆ ಈಗ ಕಡ್ಡಾಯವಾಗಿ 12ನೇ ತರಗತಿಯನ್ನು ನೀವು ಪಾಸ್ ಆಗಿರಬೇಕು.

ಹಾಗೆ ಈಗ ನೀವು ಅಂಗನವಾಡಿ ಸಹಾಯಕ್ಕೆ ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದಿದ್ದರೆ ಈಗ 10ನೇ ತರಗತಿಯನ್ನು ನೀವು  ಕಡ್ಡಾಯವಾಗಿ ಪಾಸಾಗಿರಬೇಕು.

ವಯೋಮಿತಿ ಏನು?

ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಮಹಿಳೆಯರು ಕಡ್ಡಾಯವಾಗಿ 19 ವರ್ಷದಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ.

ವೇತನದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಪ್ರತಿ ತಿಂಗಳು 12,000 ವೇತನವನ್ನು ನೀಡಲಾಗುತ್ತದೆ. ಹಾಗೆ ಸಹಾಯಕಿ  ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಮಹಿಳೆಯರಿಗೆ ಈಗ ಪ್ರತಿ ತಿಂಗಳು 6000 ಹಣವನ್ನು ನೀಡಲಾಗುತ್ತಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಾಸ ಸ್ಥಳದ ದೃಢೀಕರಣ ಪತ್ರ
  • ಶೈಕ್ಷಣಿಕ ಅಂಕ ಪಟ್ಟಿಗಳು
  • ಮತದಾರರ ಚೀಟಿ
  • ರೇಷನ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ  ಭೇಟಿಯನ್ನು ನೀಡಬೇಕಾಗುತ್ತದೆ.

ಆನಂತರ ಸ್ನೇಹಿತರು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡಿದ್ದರೆ. ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆಯಬಹುದು.

LINK : Apply Now 

WhatsApp Float Button

Leave a Comment

error: Content is protected !!