Join WhatsApp Group Join Telegram Group

Ganga Kalyana Scheme: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಸಲು 4 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Ganga Kalyana Scheme: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಸಲು 4 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ರಾಜ್ಯದ ಕ್ರಿಶ್ಚಿಯನ್ ಸಮುದಾಯದ ಸಣ್ಣ ರೈತರಿಗೆ ಇದನ್ನು ದೊಡ್ಡ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನಮ್ಮ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಈಗ ಜಾರಿಗೆ ಇರುವಂತ ಈ ಒಂದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಈಗ ಯಾರೆಲ್ಲ ರೈತರು ಬೋರ್ವೆಲ್ ಕೊರೆಸಿಕೊಳ್ಳಲು ಆಸಕ್ತಿಯನ್ನು ಹೊಂದಿದ್ದರೆ. ಆ ಒಂದು ರೈತರು ಈಗ 4 ಲಕ್ಷದವರೆಗೆ ಸಹಾಯಧನವನ್ನು ಅವರು ಪಡೆದುಕೊಳ್ಳಬಹುದು. ಈಗ ನೀವು ಕೂಡ ಅರ್ಜಿ ಸಲ್ಲಿಸಲು ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಕೊನೆಯವರೆಗೂ ಓದಿಕೊಳ್ಳಿ.

Ganga Kalyana Scheme

ಅದೇ ರೀತಿಯಾಗಿ ಈಗಾಗಲೇ ಈ ಒಂದು ಯೋಜನೆಯನ್ನು ಪ್ರಾರಂಭ ಮಾಡಲಾಗಿದ್ದು. ಪ್ರತಿಯೊಬ್ಬ ಅರ್ಹ ರೈತರು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ತಮ್ಮ ಹೊಲಗಳಲ್ಲಿ ಈಗ ಬೋರವೆಲ್ ಕೊರೆಸಿಕೊಳ್ಳಲು ಈಗ 4 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಸ್ನೇಹಿತರೇ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿ ಸಲ್ಲಿಕೆ ಮಾಡಲು ಪ್ರಕ್ರಿಯೆಯನ್ನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೋಜನೆಯ ಮಾಹಿತಿ

ಈಗ ಈ ಒಂದು ಯೋಜನೆಗೆ ಅರ್ಜ್ಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬ ರೈತರು ಕೂಡ ಈಗ ಈ ಒಂದು ಯೋಜನೆಯ ಮೂಲಕ ಅವರು ತಮ್ಮ ಜಮೀನಿನಲ್ಲಿ ಈಗ ಬೋರವೆಲ್ ಕೊರೆಸಿಕೊಳ್ಳಲು ಸುಮಾರು 4 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆ ಲಾಭವನ್ನು ಈಗ ಪ್ರತಿಯೊಬ್ಬರೂ ಕೂಡ ಪಡೆದುಕೊಳ್ಳಬಹುದಾಗಿದೆ. ಈಗ ಈ ಒಂದು ಯೋಜನೆ ಲಾಭವನ್ನು ಪಡೆಯುವಂಥ ಅಭ್ಯರ್ಥಿಗಳು ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಅವರು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಹತೆಗಳು ಏನು?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  • ಆನಂತರ ಆ ಒಂದು ರೈತರು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.
  • ಹಾಗೆ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರು ಆಗಿರಬೇಕು.
  • ಹಾಗೆ ಅವರು 5 ಎಕರೆ ಜಮೀನಿಗಿಂತ ಕಡಿಮೆ ಜಮೀನನ್ನು ಹೊಂದಿರಬೇಕು..
  • ಅವರ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಒಂದು ರೈತರು ಕರ್ನಾಟಕದ ಕ್ರಿಶ್ಚಿಯನ್ ಸಮುದಾಯದ ವರ್ಗಕ್ಕೆ ಸೇರಿದವರು ಆಗಿರಬೇಕು.

ಸಹಾಯಧನದ ಮೊತ್ತ ಎಷ್ಟು?

ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ಅಂದರೆ ರೈತರಿಗೆ ಈಗ ಈ ಒಂದು ಯೋಜನೆ ಅಡಿಯಲ್ಲಿ 4 ಲಕ್ಷದವರೆಗೆ ಬೋರವೆಲ್ ಕೊರೆಸಿಕೊಳ್ಳಲು ಈಗ ಸರ್ಕಾರವು ಸಹಾಯಧನವನ್ನು ಈಗ ನೀಡುತ್ತಿದೆ. ಈಗ ಅರ್ಹ  ಇರುವಂತಹ ಪ್ರತಿಯೊಬ್ಬ ರೈತರು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ವೋಟರ್ ಐಡಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಭೂ ಕಂದಾಯ ಪಾವತಿ ರಶೀದಿಗಳು
  • ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ
  • ಜಮೀನಿನ ದಾಖಲೆಗಳು
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಬ್ಯಾಂಕ್ ಖಾತೆಗೆ ವಿವರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಸಬ್ಸಿಡಿ ಪಡೆಯಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿ ನೀಡಿ.
  • ಆನಂತರ ಅದರಲ್ಲಿ ನೀವು ಗಂಗಾ ಕಲ್ಯಾಣ ಯೋಜನೆಯನ್ನು ಆಯ್ಕೆ ಮಾಡಿಕೊಂಡು ಮುಂದುವರೆಯಿರಿ.
  • ತದನಂತರ ನೀವು ಹೊಸ ಬಳಕೆದಾರರಾಗಿದ್ದರೆ ಮೊಬೈಲ್ ನಂಬರ್ ಹಾಗೂ ಒಟಿಪಿ ಮೂಲಕ ಲಾಗಿನ್ ಮಾಡಿಕೊಳ್ಳಿ.
  • ತದನಂತರ ಅದರಲ್ಲಿ ನೀವು ಅರ್ಜಿ ಫಾರ್ಮ್ ನಲ್ಲಿ ವೈಯಕ್ತಿಕ ಮಾಹಿತಿಗಳು ಜಮೀನ ದಾಖಲೆಗಳು ಮತ್ತು ಆದಾಯದ ಮಾಹಿತಿಗಳನ್ನು ಎಂಟರ್ ಮಾಡಿ.
  • ಈ ಒಂದು ಫಾರ್ಮಲ್ಲಿ ನೀಡಿದ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆ ಲಾಭ ಪಡೆಯಬಹುದು.

LINK : Apply Now 

WhatsApp Float Button

Leave a Comment

error: Content is protected !!