Join WhatsApp Group Join Telegram Group

Gruhalakshmi Yojane Amount Not Credited Problems: ಗೃಹಲಕ್ಷ್ಮಿ ಹಣ ಜಮಾ ಆಗದಿದ್ದರೆ ಈ ಕೆಲಸ ಮಾಡಿ. ಇಲ್ಲಿದೆ ನೋಡಿ ಮಾಹಿತಿ.

Gruhalakshmi Yojane Amount Not Credited Problems: ಗೃಹಲಕ್ಷ್ಮಿ ಹಣ ಜಮಾ ಆಗದಿದ್ದರೆ ಈ ಕೆಲಸ ಮಾಡಿ. ಇಲ್ಲಿದೆ ನೋಡಿ ಮಾಹಿತಿ.

ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದು ಪ್ರಮುಖವಾದ ಯೋಜನೆಯಾಗಿದೆ. ಇದರ ಮೂಲಕ ಈಗ ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಈಗ ಪ್ರತಿ ತಿಂಗಳು 2000 ಸಹಾಯಧನವನ್ನು ನೀಡಲಾಗುತ್ತಿದೆ. ಆದರೆ ಈಗ ಕೆಲವೊಂದಷ್ಟು ಫಲಾನುಭವಿಗಳಿಗೆ ಹಣ ಖಾತೆಗೆ ಬರದೇ ಇರುವ ಸಮಸ್ಯೆಗಳು ಕಂಡು ಬಂದಿದ್ದು. ಅವರು ಈಗ ನಿರಾಶೆಯನ್ನು ವ್ಯಕ್ತಪಡಿಸುತ್ತಾ ಇದ್ದಾರೆ.

Gruhalakshmi Yojane Amount Not Credited Problems

ಆದರೆ ಅಂತವರು ಈಗ ಚಿಂತೆ ಪಡುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯ ತಾಂತ್ರಿಕ ರಚನೆಗಳಿಂದ ಉಂಟಾಗಿದೆ ಮತ್ತು ಸರಳ ಕ್ರಮಗಳ ಮೂಲಕ ನೀವು ಅದನ್ನು ಪರಿಶೀಲನೆ ಮಾಡಿಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಯೋಜನೆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಳನ್ನು ಈಗ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ. ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡು ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗುವಂತೆ ಮಾಡಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಹಣದ ಜಮಾ ಆಗದಿರಲು ಕಾರಣಗಳು

ಈಗ ಸ್ನೇಹಿತರೆ ನಿಮಗೆ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ ಹಣವು  DBT ಮೂಲಕ ಈಗ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ. ಕೆಲವೊಮ್ಮೆ EKYC  ಪೂರ್ಣಗೊಳ್ಳದೆ ಇರುವುದರಿಂದ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದು. ಅಷ್ಟೇ ಅಲ್ಲದೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದು. ಅಷ್ಟೇ ಅಲ್ಲದೆ ನಿಮ್ಮ ಬ್ಯಾಂಕ ಖಾತೆಗೆ NPCI ಮ್ಯಾಪಿಂಗ್ ಆಗದೆ ಇರುವುದು ಈ ಒಂದು ಹಣವು ಜಮಾ ಆಗದಿರಲು ಮುಖ್ಯ ಸಮಸ್ಯೆಗಳು ಆಗಿದ್ದವು.

ಅಷ್ಟೇ ಅಲ್ಲದೆ ಈಗ ನಿಮ್ಮ ರೇಷನ್ ಕಾರ್ಡ್ ಅಪ್ಡೇಟ್ ಆಗದೆ ಇರುವುದು. ಹಾಗೆ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದು ಕೂಡ ಈಗ ಈ ಹಣ ಜಮಾ ಆಗಲು ಕಾರಣವಾಗಬಹುದು. ಈಗ ಸರ್ಕಾರ ಈ ಸಮಸ್ಯೆಗಳನ್ನು ಈಗ ಗಮನದಲ್ಲಿಟ್ಟುಕೊಂಡು 95% ಅರ್ಜಿಗಳನ್ನು ತ್ವರಿತಗೊಳಿಸಿದ್ದು ಹಣಕಾಸು ಇಲಾಖೆ ಒಪ್ಪಿಗೆಯೊಂದಿಗೆ ಈಗ ಬಾಕಿ ಇರುವ ಪ್ರತಿಯೊಂದು ಕಂತಿನ ಹಣವನ್ನು ಬಿಡುಗಡೆ ಮಾಡಲು ತೀರ್ಮಾನವನ್ನು ತೆಗೆದುಕೊಂಡಿದೆ.

ಹಣ ಬರದೆ ಇದ್ದರೆ ಏನು ಮಾಡಬೇಕು

  • ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗದೆ ಇದ್ದರೆ ಮೊದಲು ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ.
  • ಆನಂತರ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿ.
  • ಆನಂತರ ನಿಮ್ಮ ರೇಷನ್ ಕಾರ್ಡ್ EKYC ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿ.
  • ಹಾಗೆ ಒಂದು ವೇಳೆ ನೀವೇನಾದರೂ ಅದೇ ತೆರಿಗೆಯನ್ನು ಪಾವತಿ ಮಾಡುತ್ತಿದ್ದರೆ. ನಿಮಗೆ ಗೃಹಲಕ್ಷ್ಮಿ ಹಣ ಬಂದು ದೊರೆಯುವುದಿಲ್ಲ.

ಸ್ಟೇಟಸ್ ಅನ್ನ ಚೆಕ್ ಮಾಡುವುದು ಹೇಗೆ?

  • ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಮಾಹಿತಿ ತಿಳಿಯಲು ಈಗ ನೀವು ನಿಮ್ಮ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ ಕರ್ನಾಟಕ DBT ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಅನ್ನು ಎಂಟರ್ ಮಾಡಿ. ಓಟಿಪಿ ಮೂಲಕ ಲಾಗಿನ್ ಆಗಿ.
  • ಆನಂತರ ಅದರಲ್ಲಿ ಗೃಹಲಕ್ಷ್ಮಿ ವಿಭಾಗದ ಮೇಲೆ ಕ್ಲಿಕ್ ಮಾಡಿ. ನೀವು ಪೇಮೆಂಟ್ ಸ್ಥಿತಿಯ ಮೇಲೆ ಆಯ್ಕೆ ಮಾಡಿಕೊಂಡು ಮುಂದುವರೆಯಿರಿ.
  • ಆನಂತರ ನೀವು ಅದರಲ್ಲಿ ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಎಷ್ಟೋ ಕಂತಿನ ಹಣ ಜಮಾ ಆಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.
WhatsApp Float Button

Leave a Comment

error: Content is protected !!