BSF Requerment In 2025: BSF ಹುದ್ದೆಗಳ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು!
ಈಗ ನಮ್ಮ ಭಾರತದ ಗಡಿಗಳನ್ನು ಕಾಯುವ ಮೂಲಕ ಈಗ ದೇಶದ ಭದ್ರತೆಗೆ ತಮ್ಮ ಜೀವನವನ್ನು ಅರ್ಪಿಸುವ ಪ್ರತಿಯೊಬ್ಬರಿಗೂ ಕೂಡ ಈಗ ಇದೊಂದು ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಈಗ 10ನೇ ತರಗತಿ ಮುಗಿಸಿ ಸರ್ಕಾರ ಉದ್ಯೋಗಕ್ಕಾಗಿ ಕಾಯುತ್ತಿದ್ದವರು ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಗಡಿ ಭದ್ರತಾ ಪಡೆಯಲ್ಲಿ ಈಗ 10ನೇ ತರಗತಿಯನ್ನು ಪಾಸ್ ಆಗಿದ್ದರೆ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಮಾಡಬಹುದಾಗಿದೆ. ಈಗ ನೀವು ಕೂಡ ಈ ಒಂದು ಹುದ್ದೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಮ್ಮ ಲೇಖನದಲ್ಲಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ನೇಮಕಾತಿಯ ಮಾಹಿತಿ
ಈಗ ಈ ಬಾರಿ BSF ನಲ್ಲಿ ಒಟ್ಟಾರೆಯಾಗಿ 549 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಅಷ್ಟೇ ಅಲ್ಲದೆ ಈ ಬಾರಿ ಇದರಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನ ಅವಕಾಶವನ್ನು ನೀಡಲಾಗಿದೆ. ಈಗ ಮಹಿಳೆಯರಿಗೆ 272 ಹುದ್ದೆಗಳು ಹಾಗೂ ಪುರುಷರಿಗೆ 277 ಹುದ್ದೆಗಳನ್ನು ನಿಗದಿ ಮಾಡಲಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕೇವಲ 10ನೇ ತರಗತಿಯನ್ನು ಪಾಸ್ ಆಗಿದ್ದರೆ ಸಾಕು. ಅವರು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಗಡಿ ಭದ್ರತಾ ಪಡೆಯಲ್ಲಿ ನೇಮಕಾತಿಯನ್ನು ಪಡೆದುಕೊಳ್ಳಬಹುದು.
ವಯೋಮಿತಿಯ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗಾಗಿ ಕನಿಷ್ಠ 18 ವರ್ಷದಿಂದ ಗರಿಷ್ಠ 23 ವರ್ಷದ ಒಳಗೆ ಇರಬೇಕಾಗುತ್ತದೆ. ಆಗಲೇ ಅವರು ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸಂಬಳದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,700 ರಿಂದ ಗರಿಷ್ಠ 69,100 ರವರೆಗೆ ಮಾಸಿಕ ವೇತನವನ್ನು ಅವರಿಗೆ ನೀಡಲಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೊದಲು ಅವರಿಗೆ ದೈಹಿಕ ಮಾನದಂಡ ಪರೀಕ್ಷೆ, ಆನಂತರ ಲಿಖಿತ ಪರೀಕ್ಷೆ, ಆನಂತರ ದಾಖಲೆ ಪರೀಕ್ಷೆಗಳನ್ನು ಮಾಡಿ. ತದನಂತರ ವೈದ್ಯಕೀಯ ಪರೀಕ್ಷೆ ಮಾಡುವುದರ ಮೂಲಕ ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಪಾಸ್ ಪೋರ್ಟ್ ಭಾವಚಿತ್ರ
- ಸಹಿ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಲಾಭ ಪಡೆದುಕೊಳ್ಳಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ. ಆನಂತರ ಅದರಲ್ಲಿ ನೀವು ನಾವು ಈ ಮೇಲೆ ತಿಳಿಸುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
LINK : Apply Now
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಜನವರಿ 2025
Praveen is Editor and founder of Kannadamedia.org, a Kannada website stands for news, govt schemes, technology & jobs updates content With 3 years of experience in digital journalism, he is committed to delivering high-quality, reliable, and insightful information.
His goal is to turn our passion for news, govt schemes, technology & jobs updates content into a thriving online resource.
Similarly, in addition to providing good information to people, it is also about giving them a good user experience.
Contact with Praveen
Email ID: praveen@kannadamedia.com