Join WhatsApp Group Join Telegram Group

New Ration Card Applying Started: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! 30 ದಿನದಲ್ಲಿ ಹೊಸ ರೇಷನ್ ಕಾರ್ಡ್! ಇಲ್ಲಿದೆ ನೋಡಿ ಮಾಹಿತಿ.

New Ration Card Applying Started: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! 30 ದಿನದಲ್ಲಿ ಹೊಸ ರೇಷನ್ ಕಾರ್ಡ್! ಇಲ್ಲಿದೆ ನೋಡಿ ಮಾಹಿತಿ.

ಈಗ ನಿಮಗೆ ತಿಳಿದಿರುವಂತೆ ಕಳೆದ ಕೆಲವು ದಿನಗಳಿಂದ ರೇಷನ್ ಕಾರ್ಡ್ ವಿಷಯವಾಗಿ ಸಾಕಷ್ಟು ಸುದ್ದಿಗಳು ಇವೆ. ಈಗ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕೆ ಹಾಗಿದ್ದರೆ ಈಗ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಈಗ ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದು.

New Ration Card Applying Started

ಈಗ ಸದಾ ಆಹಾರ ಸಚಿವರಾದಂತ ಕೆಎಚ್ ಮುನಿಯಪ್ಪ ಅವರು ನೀಡಿರುವ ಮಾಹಿತಿಯ ಪ್ರಕಾರ ಈಗ ಇನ್ನು ಮುಂದೆ ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಈಗ ಅರ್ಹರಿದ್ದಿರು ಹಾಗೂ ಕಾತುರದಿಂದ ಕಾದು ಕುಳಿತಿದ್ದೀರೋ ಅಂತವರು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಅರ್ಜಿ ಸಲ್ಲಿಸಬಹುದು.

ಹೊಸ ರೇಷನ್ ಕಾರ್ಡ್ ವಿತರಣೆ ಮಾಹಿತಿ

ಈಗ ನಮ್ಮ ರಾಜ್ಯದಲ್ಲಿ ರೇಷನ್ ಕಾರ್ಡ್ಗಳ ಪರಿಷ್ಕರಣೆಯ ಕಾರ್ಯ ಜೋರಾಗಿ ನಡೆಯುತ್ತಾ ಇದೆ. ಈಗ ಈ ಮಧ್ಯ ಸಚಿವರು ಹಂಚಿಕೊಂಡಿರುವ ಮಾಹಿತಿಗಳು ಏನೆಂದರೆ ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಲು ಕಾಯುತ್ತಾ ಇದ್ದೀರೋ ಅಂತ ಅರ್ಹ ಫಲಾನುಭವಿಗಳಿಗೆ ಈಗ ಕೇವಲ 30 ದಿನದ ಒಳಗಾಗಿ ಹೊಸ ರೇಷನ್ ಕಾರ್ಡ್ಗಳನ್ನು ಈಗ ವಿತರಣೆ ಮಾಡಲಾಗುತ್ತದೆ.

ಅಷ್ಟೇ ಅಲ್ಲದೆ ಈ ಹಿಂದೆ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಅರ್ಜಿಗಳು ಪೆಂಡಿಂಗ್ ಉಳಿದಿದ್ದವು. ಆದರೆ ಈಗ ಸರ್ಕಾರವು ಈ ಒಂದು ಪ್ರಕ್ರಿಯೆಯನ್ನು ಈಗ ವೇಗಗೊಳಿಸಿದ್ದು. ಈಗ ಅರ್ಹತೆಗಳನ್ನು ಪಡೆದರು ಅಂತ ಪ್ರತಿಯೊಬ್ಬರು ಕೂಡ ಶೀಘ್ರವಾಗಿ ಹೊಸ ರೇಷನ್ ಕಾರ್ಡ್ ದೊರೆಯುವಂತೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟ ಮಾಹಿತಿ ಒಂದನ್ನು ನೀಡಿದ್ದಾರೆ.

ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಮಾಡಿ

ಈಗ ಇತ್ತೀಚಿಗೆ ಸರ್ಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದ್ದು. ಒಂದು ವೇಳೆ ನೀವು ಅರ್ಹರಾಗಿದ್ದರು ಕೂಡ ತಾಂತ್ರಿಕ ದೋಷಗಳಿಂದಾಗಿ ಇಲ್ಲವೇ ಯಾವುದೇ ಕಾರಣಕ್ಕೂ ನಿಮ್ಮ ಕಾರ್ಡ್ ರದ್ದಾಗಿದ್ದರೆ ನೀವು ಕಂಗಾಲಾಗುವ ಅವಶ್ಯಕತೆ ಇಲ್ಲ. ಈಗ ಅಂತವರು ನಿಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ. ನೀವು ಅದಕ್ಕೆ ಬೇಕಾಗುವಂತಹ ಆದಾಯ ಪ್ರಮಾಣ ಪತ್ರ ಹಾಗೂ ಇತರ ದಾಖಲೆಗಳನ್ನು ಸಲ್ಲಿಸಿ ಮನವಿಯನ್ನು ಮಾಡಿಕೊಂಡು ನಿಮ್ಮ ರೇಷನ್ ಕಾರ್ಡ್ ಅನ್ನು ಮರಳಿ ಪಡೆಯಬಹುದು.

ತದನಂತರ ಅಧಿಕಾರಿಗಳು ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿ. ನೀವು ಅರ್ಹರಿದ್ದರೆ ತಕ್ಷಣವೇ ನಿಮ್ಮ ಹಳೆಯ ರೇಷನ್ ಕಾರ್ಡ್ ಗಳನ್ನು ಮತ್ತೆ ಪ್ರಾರಂಭ ಮಾಡುತ್ತಾರೆ, ಇಲ್ಲವೆ ಹೊಸ ರೇಷನ್ ಕಾರ್ಡ್ ನೀಡಲು ಕ್ರಮವನ್ನು ತೆಗೆದುಕೊಳ್ಳುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕರ್ನಾಟಕ ಸರ್ಕಾರ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಿ. ಅರ್ಜಿ ಸಲ್ಲಿಸಬಹುದು. ಇಲ್ಲವೇ ನೀವು ನಿಮ್ಮ ಹತ್ತಿರ ಇರುವಂತ ಕರ್ನಾಟಕ ಒನ್, ಗ್ರಾಮ ಒನ್ ಇಲ್ಲವೇ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅವರಿಗೆ ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಹೊಸ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು.

WhatsApp Float Button

Leave a Comment

error: Content is protected !!