Join WhatsApp Group Join Telegram Group

Aadhar Seva Kendra Requerment: ಆಧಾರ್ ಮೇಲ್ವಿಚಾರಕರು ಮತ್ತು ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Aadhar Seva Kendra Requerment: ಆಧಾರ್ ಮೇಲ್ವಿಚಾರಕರು ಮತ್ತು ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಿಮಗೆ ತಿಳಿದಿರುವಂತೆ ಬೆಂಗಳೂರಿನಿಂದ ಹಿಡಿದು ಹಳ್ಳಿಗಳವರೆಗೂ ಕೂಡ ಪ್ರತಿಯೊಬ್ಬರಿಗೂ ಕೂಡ ಆಧಾರ್ ಕಾರ್ಡ್ ಒಂದು ಮಹತ್ವದ ದಾಖಲೆಯಾಗಿದೆ. ಈಗ ಈ ಒಂದು ಈ ಆಧಾರ್ ಸೇವೆಗಳನ್ನು ನಿರ್ವಹಿಸಲು ಈಗ ಹೊಸ ಸಿಬ್ಬಂದಿಗಳ ಅವಶ್ಯಕತೆ ಇದ್ದದ್ದು. ನೀವು ಕೇವಲ 10ನೇ ತರಗತಿ ಅಥವಾ ಡಿಪ್ಲೋಮೋ ಓದಿದರೆ ಸಾಕು. ಈಗ ಭಾರತದ ಸರ್ಕಾರದ ಅಡಿಯಲ್ಲಿ ಬರುವಂತಹ ಈ ಒಂದು ಆಧಾರ್ ಸೇವಾ ಕೇಂದ್ರಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು.

Aadhar Seva Kendra Requerment

ಈಗ ಈ ಒಂದು ಇಲಾಖೆಯಲ್ಲಿ ಈಗ ಮೇಲ್ವಿಚಾರಕರು ಮತ್ತು ಆಪರೇಟರ್ ಹುದ್ದೆಗಳು ಖಾಲಿ ಇದ್ದು ಆಸಕ್ತರು ಕಚೇರಿಗಳಿಗೆ ಅಲೆಯದೇ ಈಗ ಮನೆಯಲ್ಲಿ ಕುಳಿತು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ನೀವು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಪ್ರತಿಯೊಂದು ಹಂತಗಳನ್ನು ತಿಳಿದುಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.

ಹುದ್ದೆಯ ಮಾಹಿತಿ

ಈಗ ನೀವು ಕೂಡ ಈ ಒಂದು ಆಧಾರ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಕೂಡ ಈಗ ಈ ಒಂದು ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ  ಮಾಡಬೇಕು ಹಾಗೂ ಶೈಕ್ಷಣಿಕ ಅರ್ಹತೆ ಏನು ಆಗಿರಬೇಕು ಎಂಬುದರ ಬಗ್ಗೆ ಈ ಕೆಳಗಿನ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಳ್ಳಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಮಾನ್ಯತೆ ಪಡೆದಿರುವಂತಹ ಬೋರ್ಡ್ ಗಳಿಂದ 10ನೇ ತರಗತಿ 12ನೇ ತರಗತಿ ಐಟಿಐ ಅಥವಾ ಯಾವುದೇ ಡಿಪ್ಲೋಮಾ ಅನ್ನು ಪಾಸ್ ಆಗಿರುವ ಅಭ್ಯರ್ಥಿಗಳು ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ವಯೋಮಿತಿ ಏನು?

ಈಗ ಈ ಒಂದು ಆಧಾರ್ ಸೇವಾ ಕೇಂದ್ರಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ಕನಿಷ್ಠ 18 ವರ್ಷ ಮೇಲ್ಪಟ್ಟವರು ಆಗಿರಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಶೈಕ್ಷಣಿಕ ಅಂಕ ಪಟ್ಟಿಗಳು
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗಳಿಗೆ ಮೊದಲು ನೀವು ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಂಡು ಆ ಒಂದು ಅರ್ಜಿ ನಮೂನೆಯಲ್ಲಿ ಕೇಳಿದ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ನಿಮ್ಮ ಶೈಕ್ಷಣಿಕ ದಾಖಲೆಗಳು ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಹಾಗೆ ಅರ್ಜಿ ಸಲ್ಲಿಸಲು ನಿಗದಿ ಮಾಡಿರುವ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.
  • ನೀವು ಎಲ್ಲಾ ಹಂತಗಳನ್ನು ಮುಗಿಸಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

WhatsApp Float Button

Leave a Comment

error: Content is protected !!