Join WhatsApp Group Join Telegram Group

PM Swanidhi Yojane: ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಸಾಕು! ಈಗ 90,000 ಸಾಲ! ಈ ಕೂಡಲೇ ಅರ್ಜಿ ಸಲ್ಲಿಸಿ.

PM Swanidhi Yojane: ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಸಾಕು! ಈಗ 90,000 ಸಾಲ! ಈ ಕೂಡಲೇ ಅರ್ಜಿ ಸಲ್ಲಿಸಿ.

ಈಗ ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ಜೀವನವನ್ನು ಸುಧಾರಿಸುವ ಉದ್ದೇಶದಿಂದಾಗಿ ಈಗ ಕೇಂದ್ರ ಸರ್ಕಾರವು ಈಗ ಈ ಒಂದು ಪಿಎಂ ಸ್ವಾನಿಧಿ ಯೋಜನೆಯನ್ನು ಈಗ ಜಾರಿಗೆ ಮಾಡಿದ್ದು. ಈಗ ಈ ಒಂದು ಯೋಜನೆ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ಕಾಣುತ್ತಿದ್ದು. ಈ ಒಂದು ಯೋಜನೆಯ ಮೂಲಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತ ಅನೇಕ ವ್ಯಾಪಾರಿಗಳು ವ್ಯಾಪಾರವನ್ನು ಪ್ರಾರಂಭ ಮಾಡಲು ಸಹಾಯವನ್ನು ಪಡೆದುಕೊಂಡಿದ್ದಾರೆ.

PM Swanidhi Yojane

ಅದೇ ರೀತಿಯಾಗಿ ಈ ಒಂದು ಯೋಜನೆ ಈಗ ಕೇವಲ ಸಾಲವನ್ನು ನೀಡುವ ಯೋಜನೆಯ ಬದಲಿಗೆ ಸ್ವಾವಲಂಬನೆಯನ್ನು ಉತ್ತೇಜಿಸುವ ಒಂದು ಮಹತ್ವದ ಯೋಜನೆ ಆಗಿದೆ. ಈ ಒಂದು ಯೋಜನೆಗೆ ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.

ಯೋಜನೆಯ ಮಾಹಿತಿ 

ಈ ಒಂದು ಯೋಜನೆ ಮೂಲಕ ಯಾರೆಲ್ಲಾ ಆರ್ಥಿಕ ಸಹಾಯವನ್ನು ಪಡೆದುಕೊಂಡು ತಮ್ಮ ವ್ಯಾಪಾರವನ್ನು ಪ್ರಾರಂಭ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಾ ಅಂಥವರು ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಪಡೆದುಕೊಂಡು ಈಗ ನೀವು ಕೂಡ ಅರ್ಹ ಇದ್ದರೆ ಕೂಡಲೇ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ 90,000 ವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದು.

ಯಾರೆಲ್ಲಾ ಅರ್ಹರು 

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಮುಖ್ಯವಾಗಿ ರಸ್ತೆ ಬದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದು.
  • ಹಾಗೆ ಅವರು ಭಾರತದ ಕಾಯಂವಾಸಿಗಳು ಆಗಿರಬೇಕು.
  • ಹಾಗೆ ಈ ಯೋಜನೆಗೆ ಅರ್ಜಿ ಸಲ್ಲಿಸುವ ಅವರ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟು ಇರಬೇಕು.

ಸಾಲದ ವಿವರ

ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಹಂತ ಹಂತವಾಗಿ ಸಾಲವನ್ನು ನೀಡಲಾಗುತ್ತದೆ. ಈಗ ಮೊದಲನೇ ಹಂತದಲ್ಲಿ 15,000 ಆನಂತರ ಎರಡನೇ ಹಂತದಲ್ಲಿ 25,000 ಹಾಗೂ ಮೂರನೇ ಹಂತದಲ್ಲಿ 50,000 ದವರೆಗೆ ಅವರಿಗೆ ಹಣವನ್ನು ಅಂದರೆ ಸಾಲವನ್ನು ನೀಡಲಾಗುತ್ತದೆ.

ಹಾಗೆ ಅವರಿಗೆ ಒಟ್ಟಾರೆಯಾಗಿ ಇವನು ಸಾಲವನ್ನು ಮರುಪಾವತಿ ಮಾಡಲು 12 ತಿಂಗಳಿನಿಂದ 36 ತಿಂಗಳು ಕಾಲ ಮರುಪಾವತಿ ಮಾಡಲು ಅವಕಾಶವನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಂಡ ಸಾಲಕ್ಕೆ ಈಗ ನೀವು ಸರಕಾರದಿಂದ 7% ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಉದ್ಯೋಗ ಪ್ರಮಾಣ ಪತ್ರ
  •  ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಏನಾದ್ರೂ ಅರ್ಜಿಯನ್ನು  ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ  ಮಾಡಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

LINK : Apply Now 

WhatsApp Float Button

Leave a Comment

error: Content is protected !!