Basava Vasati Yojane: ಸ್ವಂತ ಮನೆ ನಿರ್ಮಾಣ ಮಾಡಲು ಈಗ ಬಡ ಕುಟುಂಬಗಳಿಗೆ 5 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಈ ಒಂದು ರಾಜೀವ್ ಗಾಂಧಿ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಈಗ ಬಿಡುಗಡೆಯಾದಂತಹ ಈ ಒಂದು ಬಸವ ವಸತಿ ಯೋಜನೆ ಮೂಲಕ ಆರ್ಥಿಕವಾಗಿ ಹಿಂದುಳಿದಂತಹ ಮತ್ತು ಮನೆ ಇಲ್ಲದ ಕುಟುಂಬಗಳಿಗೆ ಈಗ ಮನೆ ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಈಗ ಬಿಡುಗಡೆ ಮಾಡಿದ್ದಾರೆ.

ಈಗ ಯಾರೆಲ್ಲಾ ಅತ್ಯಂತ ಬಡ ಬಡವರಿದ್ದೀರ ಅಂತವರು ಈಗ ತಮ್ಮ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಆಸಕ್ತಿಯನ್ನು ಹೊಂದಿದ್ದರೆ ಕೂಡಲೇ ಈ ಒಂದು ಯೋಜನೆಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಈ ಒಂದು ಯೋಜನೆ ಉದ್ದೇಶ ಏನು? ಹಾಗು ಏನೆಲ್ಲ ದಾಖಲೆಗಳು ಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಯಾರೆಲ್ಲ ಕಡು ಬಡತನದಲ್ಲಿ ತಮ್ಮ ಜೀವನವನ್ನು ಸಾಗಿಸುತ್ತಾ ಇದ್ದಾರೋ ಅಂತವರಿಗೆ ಈಗ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರವು ಈಗ ಈ ಒಂದು ಯೋಜನೆಯ ಮೂಲಕ ಈಗ ಅವರಿಗೆ ಸಹಾಯಧನವನ್ನು ನೀಡಲು ಮುಂದಾಗಿದೆ.
ಅದೇ ರೀತಿಯಾಗಿ ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದೊಂದಿಗೆ ಜಾರಿಗೆಗೋಳುತ್ತಿರುವ ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರ ಸಬಲೀಕರಣಕ್ಕೂ ಕೂಡ ಈಗ ಕೊಡುಗೆ ನೀಡಲು ಎಂದು ಮುಂದಾಗಿದೆ.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಅವರು ಕಡ್ಡಾಯವಾಗಿ ರೇಷನ್ ಕಾರ್ಡನ್ನು ಹೊಂದಿರಬೇಕಾಗುತ್ತದೆ.
- ಅದೇ ರೀತಿಯಾಗಿ ಹಿಂದೆ ಅವರು ಯಾವುದೇ ರೀತಿಯಾಗಿ ಸ್ವಂತ ಮನೆಯನ್ನು ಹೊಂದಿರಬಾರದು.
- ಹಾಗೆ ಅಂಗವಿಕಲರು ವಿಧವೆಯರು ಹಾಗೂ ಪೌರಕಾರ್ಮಿಕರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭೂಮಿಯ ದಾಖಲೆಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈ ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಸ್ವಂತ ಮನೆಯನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ಮೊದಲಿಗೆ ನೊಂದಣಿಯನ್ನು ಮಾಡಿಕೊಂಡು ಆನಂತರ ಅದರಲ್ಲಿ ಲಾಗಿನ್ ಆಗಿ.
- ತದನಂತರ ಸ್ನೇಹಿತರೆ ನೀವು ಆ ಒಂದು ಬಸವ ವಸತಿ ಯೋಜನೆ ಅಥವಾ ದೇವರಾಜ್ ಅರಸ ಯೋಜನೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಅದಕ್ಕೆ ಬೇಕಾಗುವಂತ ಪ್ರತಿಯೊಂದು ವೈಯಕ್ತಿಕ ಮಾಹಿತಿಗಳು ಹಾಗೂ ನಿವೇಶನ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನೀವು ಭರ್ತಿ ಮಾಡಿರೋ ದಾಖಲಾತಿಗಳು ಸರಿಯಾದ ರೀತಿಯಲ್ಲಿ ಇದೇ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಂಡು Submit ಮೇಲೆ ಕ್ಲಿಕ್ ಮಾಡಿ.
LINK : Apply Now
Praveen is Editor and founder of Kannadamedia.org, a Kannada website stands for news, govt schemes, technology & jobs updates content With 3 years of experience in digital journalism, he is committed to delivering high-quality, reliable, and insightful information.
His goal is to turn our passion for news, govt schemes, technology & jobs updates content into a thriving online resource.
Similarly, in addition to providing good information to people, it is also about giving them a good user experience.
Contact with Praveen
Email ID: praveen@kannadamedia.com