Join WhatsApp Group Join Telegram Group

MGNREGA Subsidy Scheme: ನರೇಗಾ ಯೋಜನೆ ಅಡಿಯಲ್ಲಿ ಈಗ ಕುರಿ ಶೆಡ್ ನಿರ್ಮಾಣ ಮಾಡಲು 70,000 ವರೆಗೆ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

MGNREGA Subsidy Scheme: ನರೇಗಾ ಯೋಜನೆ ಅಡಿಯಲ್ಲಿ ಈಗ ಕುರಿ ಶೆಡ್ ನಿರ್ಮಾಣ ಮಾಡಲು 70,000 ವರೆಗೆ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ರೈತರು ಮತ್ತು ಕಾರ್ಮಿಕರಿಗೆ ಈಗ ಈ ಒಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಇದೊಂದು ಒಳ್ಳೆಯ ಯೋಜನೆ ಎಂದು ಹೇಳಬಹುದು. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ನೀವೇನಾದರೂ ಕುರಿ  ಶೆಡ್ ನಿರ್ಮಾಣ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Kuri Shed Subsidy Scheme

ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಏನೆಲ್ಲ ಲಾಭಗಳನ್ನು ಪಡೆದುಕೊಳ್ಳಬಹುದು. ಹಾಗೆಯೇ ಎಷ್ಟು ಸಹಾಯಧನವನ್ನು ಈಗ ನೀವು ಪಡೆದುಕೊಳ್ಳಬಹುದು. ಹಾಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು. ಅದೇ ರೀತಿಯಾಗಿ ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.

ಯೋಜನೆಯ ಮಾಹಿತಿ

ಈಗ ಈ ಒಂದು ಯೋಜನೆ ಅಡಿಯಲ್ಲಿ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಈಗ ಈ ಒಂದು ಯೋಜನೆ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ಕುರಿ ಶೇಡ್ ನಿರ್ಮಾಣ ಮಾಡಲು ಈಗ 70,000 ದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಒಂದು ಯೋಜನೆ ಅಡಿಯಲ್ಲಿ ಇನ್ನು ಹಲವಾರು ರೀತಿಯ ಯೋಜನೆಗಳ ಸಾಲವನ್ನು ಹಾಗೆಯೇ ಸಹಾಯಧನವನ್ನು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಸ್ನೇಹಿತರಿಗೆ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸಹಾಯಧನವನ್ನು ಪಡೆದುಕೊಳ್ಳಬೇಕೆಂದು ಕೊಂಡಿದರೆ ನಾವು ಈ ಕೆಳಗೆ ನೀಡಿರುವ  ಅರ್ಹತೆಗಳನ್ನು ನೀವು ಹೊಂದಿರಬೇಕು.

ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಗ್ರಾಮೀಣ ಪ್ರದೇಶದ ನಿವಾಸಿಗಳು ಆಗಿರಬೇಕು.
  • ಹಾಗೆ ಅವರು ಕಡ್ಡಾಯವಾಗಿ ರೇಷನ್ ಕಾರ್ಡನ್ನು ಹೊಂದಿರಲೇಬೇಕು.
  • ಹಾಗೆ ಅವರು ಕುರಿ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸೂಕ್ತ ಜಾಗವನ್ನು ಹೊಂದಿರಬೇಕು.
  • ಹಾಗೆ ಅವರು ಕಡ್ಡಾಯವಾಗಿ ಜಾಬ್ ಕಾರ್ಡನ್ನು ಹೊಂದಿರಬೇಕು.
  • ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾಬ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ರೇಷನ್ ಕಾರ್ಡ್
  • ಜಮೀನಿನ ದಾಖಲೆಗಳು
  • ಬ್ಯಾಂಕ್ ಖಾತೆ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಮೇಲೆ ನೀಡಿರುವ ಪ್ರತಿಯೊಂದು ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು. ಆನಂತರ ನೀವು ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿಯನ್ನು ನೀಡಿ. ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲಾತಿಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಕುರಿ ಶೆಡ್ ನಿರ್ಮಾಣ ಮಾಡುವಂತ ಈ ಒಂದು ಯೋಜನೆಗೆ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. 70,000 ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.

WhatsApp Float Button

Leave a Comment

error: Content is protected !!