Join WhatsApp Group Join Telegram Group

Free LPG Gas Subsidy Yojane: ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆಗಳು ಪ್ರಾರಂಭ!

Free LPG Gas Subsidy Yojane: ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆಗಳು ಪ್ರಾರಂಭ!

ಈಗ ನಮ್ಮ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಆದಂತಹ ಈ ಒಂದು ಪಿಎಂ ಉಜ್ವಲ್ ಯೋಜನೆಯಡಿಯಲ್ಲಿಗೆ ಗ್ರಾಮೀಣ ಮತ್ತು ನಗರದ ಬಡ ಕುಟುಂಬಗಳ ಮಹಿಳೆಯರಿಗೆ ಈಗ ಶುದ್ಧ ಅಡುಗೆ ಇಂಧನವನ್ನು ತಲುಪಿಸುವಂತಹ ಈ ಒಂದು ಯೋಜನೆ ಅಡಿಯಲ್ಲಿ ಈಗ ಮತ್ತೆ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈಗ ನೀವು ಕೂಡ ಅರ್ಹ ಇದ್ದರೆ ಕೂಡಲೇ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ.  ಈ ಒಂದು ಯೋಜನೆಯ ಲಾಭಗಳನ್ನು ಪಡೆದುಕೊಳ್ಳಿ.

Free LPG Gas Subsidy Yojane

ಹಾಗಿದ್ದರೆ ಈಗ ನೀವು ಕೂಡ ಈ ಒಂದು ಪ್ರಧಾನ ಮಂತ್ರಿ ಉಜ್ಜ್ವಲ  ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಹಾಗೂ ಏನೆಲ್ಲ ದಾಖಲಾತಿಗಳನ್ನು ನೀವು ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಯೋಜನೆಯ ಮಾಹಿತಿ

ಈಗ ಈ ಒಂದು ಯೋಜನೆಯು ಈಗ ಮುಖ್ಯ ಗುರಿಗಳು ಏನೆಂದರೆ ಈಗ ಬಡ ಕುಟುಂಬದ ಮಹಿಳೆಯರಿಗೆ ಉಚಿತವಾಗಿ ಎಲ್‌ಪಿಜಿ ಸಂಪರ್ಕವನ್ನು ಒದಗಿಸುವುದು. ಹಾಗೆಯೇ ಈ ಒಂದು ಸಾಂಪ್ರದಾಯಿಕ ಇಂಧನಗಳಿಂದ ಉಂಟಾಗುವಂತಹ ಆರೋಗ್ಯ ಅಪಾಯಗಳನ್ನು ತಡೆಗಟ್ಟುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶ ಆಗಿದೆ.

ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಒಂದು ಸಿಲಿಂಡರ್, ಪ್ರೆಷರ್ ಲೆಬುಲೇಟರ್ ,ಹೊಸ ಪೈಪ್ ಮತ್ತು ಸ್ಟೋವ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅಷ್ಟ ಅಲ್ಲದೆ ಈಗ ನೀವು ಈ ಒಂದು ಸಿಲಿಂಡರ್ ಅನ್ನು ರಿಫೀಲ್ ಮಾಡುವಂತ ಸಮಯದಲ್ಲಿ 300 ರೂಪಾಯಿಗಳವರೆಗೆ ಸಬ್ಸಿಡಿ ನೀವು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷ ದಾಟಿರಬೇಕು.
  • ಆನಂತರ ಅವರಿಗೆ ಹಿಂದೆ ಯಾವುದೇ ರೀತಿಯಾದಂತಹ ಎಲ್ಪಿಜಿ ಸಂಪರ್ಕವನ್ನು ಹೊಂದಿರಬಾರದು.
  • ಹಾಗೆ ಕಡ್ಡಾಯವಾಗಿ ಅವರು ರೇಷನ್ ಕಾರ್ಡನ್ನು ಹೊಂದಿರಬೇಕು.
  • ಹಾಗೆ ಅವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.

ಬೇಕಾಗುವ ದಾಖಲಾತಿಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಸ್ನೇಹಿತರೆ ನೀವು ಕೂಡ ಈ ಒಂದು ಎಲ್ಪಿಜಿ ಗ್ಯಾಸ್ ಅನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ನೀವು ಪ್ರತಿಯೊಂದು ದಾಖಲಾತಿಗಳನ್ನು ಈಗ ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
  • ತದನಂತರ ನೀವು ಭರ್ತಿ ಮಾಡಿರುವ ದಾಖಲಾತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

WhatsApp Float Button

Leave a Comment

error: Content is protected !!