Join WhatsApp Group Join Telegram Group

New Ration Card Applying Start In 2026: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ.

New Ration Card Applying Start In 2026: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಚೀಟಿಗಳ ವ್ಯವಸ್ಥೆ ಈಗ ಆಹಾರ ಭದ್ರತೆಯನ್ನು ಖಾತ್ರಿಪಡಿಸುವಂತಹ ಮುಖ್ಯವಾದ ಅಂತಹ ದಾಖಲೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಇತ್ತೀಚಿನ ದಿನಗಳಲ್ಲಿ ಈಗ ಅನರ್ಹ  ಚೀಟಿಗಳನ್ನು ಪರಿಶೀಲನೆ ಮಾಡಿ. ಈಗ ರದ್ದು ಮಾಡುವ ವಿಧಾನ ಕೂಡ ಪ್ರಾರಂಭವಾಗಿದ್ದು. ಈಗಾಗಲೇ ಕೆಲವೊಂದಷ್ಟು ರೇಷನ್ ಕಾರ್ಡ್ ಗಳನ್ನು ಈಗ ಸರ್ಕಾರ ರದ್ದು ಮಾಡಿದೆ.

New Ration Card Applying Start In 2026

ಅಷ್ಟೇ ಅಲ್ಲದೆ ಈಗಾಗಲೇ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದಂತ ಕೆಎಚ್ ಮುನಿಯಪ್ಪ ಅವರು ಅರ್ಹ ಫಲಾನುಭವಿಗಳ ರೇಷನ್ ಕಾರ್ಡ್ ರದ್ದು  ಮಾಡುವುದಿಲ್ಲ ಎಂಬ ಭರವಸೆಯನ್ನು ಕೂಡ ನೀಡಿದ್ದಾರೆ. ಒಂದು ವೇಳೆ ಹೆಚ್ಚಿಗೆ ಆದಾಯವನ್ನು ಹೊಂದಿದ್ದರೆ ಆ ಒಂದು ರೇಷನ್ ಕಾರ್ಡ್ ಅನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಕೂಡ ನೀಡಿದ್ದಾರೆ.

ಈಗ ರದ್ದಾದ ಚೀಟಿಗಳನ್ನು ಮರ ಪಡೆದುಕೊಳ್ಳುವುದು ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಬೇಕಾಗುವ ದಾಖಲೆಗಳು ಮತ್ತು ಯಾವ ರೀತಿಯಾಗಿ ಅರ್ಜಿ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ರೇಷನ್ ಕಾರ್ಡ್ ನ ಮಾಹಿತಿ

ಈಗ ನಿಮಗೆ ತಿಳಿದಿರುವಂತೆ ನೀವೇನಾದರೂ ಹೇಗೆ ಸರ್ಕಾರ ನೀಡವ  ಅಂತ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೇ ಈಗ ನೀವು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು. ಆಗ ಮಾತ್ರ ನೀವು ಈ ಒಂದು ಎಲ್ಲಾ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಪ್ರತಿ ತಿಂಗಳು ಈ ಒಂದು ರೇಷನ್ ಕಾರ್ಡ್ ನ ಮೂಲಕ ಈಗ ನೀವು ರೇಷನ್ ಅನ್ನು ಈಗ ಪಡೆದುಕೊಳ್ಳಬಹುದು.

ಈಗಾಗಲೇ ನಮ್ಮ ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಅನರ್ಹ ರೇಷನ್ ಕಾರ್ಡ್ ಗಳು ರದ್ದು ಮಾಡಲಾಗಿದೆ ಎಂಬ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ. ಒಂದು ವೇಳೆ ಅದರಲ್ಲಿ ಏನಾದರೂ ಅರ್ಹರು ರೇಷನ್ ಕಾರ್ಡ್ ರದ್ದಾಗಿದ್ದರೆ ನೀವು ಅವುಗಳನ್ನು ಮರುಪಡೆದುಕೊಳ್ಳಲು ಈಗ ಸರ್ಕಾರ ಅವಕಾಶವನ್ನು ನೀಡಿದೆ.

ರದ್ದಾದ ರೇಷನ್ ಕಾರ್ಡ್ಗಳನ್ನು ಪಡೆಯುವುದು ಹೇಗೆ?

ಈಗ ಸ್ನೇಹಿತರೆ ಈಗ ಸರ್ಕಾರ ರದ್ದು ಮಾಡಿರುವಂತಹ ರೇಷನ್ ಕಾರ್ಡ್ ಗಳಲ್ಲಿ ಈಗ ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದರೆ ಅಥವಾ ಎಪಿಎಲ್ ಗೆ ವರ್ಗಾವಣೆ ಆಗಿದ್ದರೆ ಈಗ ನೀವು ಚಿಂತೆ ಪಡುವ ಅವಶ್ಯಕತೆ ಇಲ್ಲ. ಈಗ ಸಚಿವರು ನೀಡಿರುವಂತಹ ಮಾಹಿತಿಯ ಪ್ರಕಾರ ಈಗ ಅರ್ಹ ರೇಷನ್ ಕಾರ್ಡ್ ದಾರಿಗೆ 15 ದಿನದ ಒಳಗಾಗಿ ಅವುಗಳನ್ನು ಮರು ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಈ ಒಂದು ರದ್ದಾದಂತ ರೇಷನ್ ಕಾರ್ಡ್ ಪಡೆದುಕೊಳ್ಳಬೇಕೆಂದು ಕೊಂಡಿದರೆ ನಿಮ್ಮ ಹತ್ತಿರದ ಆಹಾರ ಇಲಾಖೆ ಕಚೇರಿಗೆ ಭೇಟಿಯನ್ನು ನೀಡಿ.  ನೀವು ಅರ್ಜಿ ನಮೂನೆಯನ್ನು ತೆಗೆದುಕೊಂಡು ಅದಕ್ಕೆ ಬೇಕಾಗುವ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಿ. ಹೊಸ ರೇಷನ್ ಕಾರ್ಡ್ ಪಡೆಯಬಹುದು.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು

ಈಗ ಸ್ನೇಹಿತರೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಈ ಶ್ರಮ ಕಾರ್ಡ್ ಅನ್ನು ಹೊಂದಿರುವ ಸಂಘಟಿತ ಕಾರ್ಮಿಕರಿಗೆ ಮಾತ್ರ ಮಾರ್ಚ್ 31ರವರೆಗೆ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಈಗ ಅವಕಾಶವನ್ನು ನೀಡಲಾಗಿದೆ.

ಬೇಕಾಗುವ ದಾಖಲಾತಿಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವಿಳಾಸದ ಪುರಾವೆ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನೀವು ಆನ್ಲೈನ್ ಮೂಲಕ ಅಂದರೆ ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಕರ್ನಾಟಕ ಒನ್ ಇಲ್ಲವೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿಯನ್ನು ನೀಡಿ ಅಲ್ಲಿಯೂ ಕೂಡ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇಲ್ಲವೇ ಈಗ ನಿಮ್ಮ ಹತ್ತಿರ ಇರುವಂತಹ ಆಹಾರ ನಾಗರಿಕ ಸರಬರಾಜು ಕಚೇರಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ನೀವು ಈ ಒಂದು ಯೋಜನೆ ಅಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಹ  ದಾಖಲೆಗಳನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

 

WhatsApp Float Button

Leave a Comment

error: Content is protected !!