Join WhatsApp Group Join Telegram Group

Post Office Requerment In 2026: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು!

Post Office Requerment In 2026: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು!

ಈಗ ಯಾರೆಲ್ಲ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಾ ಇದ್ದೀರೋ ಅಂತವರಿಗೆ ಇದೊಂದು ಒಳ್ಳೆಯ ಸಿಹಿ ಸುದ್ದಿ ಎಂದು ಹೇಳಬಹುದು. ಈಗ 10ನೇ ತರಗತಿಯನ್ನು ಪಾಸ್ ಆಗಿರುವಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನೀವು  ಹತ್ತನೇ ತರಗತಿಯನ್ನು ಪಾಸ್ ಆಗಿದ್ದರೆ ಸಾಕು. ಈಗ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೇಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Post Office Requerment In 2026

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಅರ್ಹತೆಗಳು ಮತ್ತು ಬೇಕಾಗುವ ದಾಖಲೆಗಳು ಏನು ಹಾಗು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಪೋಸ್ಟ್ ಆಫೀಸ್ ಹುದ್ದೆಯ ಮಾಹಿತಿ

ಈಗ ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯಲ್ಲಿ ಇದೀಗ ಒಟ್ಟಾರೆಯಾಗಿ 28,000 ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸಿದ್ದರೆ ಈಗ ನೀವು ಹತ್ತನೇ ತರಗತಿಯ ಪಾಸಾದರೆ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಈಗ ಒಟ್ಟಾರೆಯಾಗಿ ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ 28,000ಕ್ಕೂ ಹೆಚ್ಚು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದ್ದು. ಫೆಬ್ರವರಿ 14ರ ವರೆಗೆ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಲಾಗಿದೆ.

ಶೈಕ್ಷಣಿಕ ಅರ್ಹತೆಗಳು ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತೆ ಅರ್ಜಿದಾರರು ಈಗ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಯಿಂದ ಅವರು ಕಡ್ಡಾಯವಾಗಿ ಹತ್ತನೇ ತರಗತಿಯನ್ನು ಪಾಸ್ ಆಗಿರಲೇಬೇಕಾಗುತ್ತದೆ.

ವಯೋಮಿತಿ ಏನು?

ಅದೇ ರೀತಿಯಾಗಿ ಈ ಒಂದು ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷದಿಂದ 40 ವರ್ಷದ ಒಳಗೆ ಇರಬೇಕಾಗುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಈಗ 3 ವರ್ಷದಿಂದ 10 ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಈಗ ಯಾವುದೇ ರೀತಿಯಾದಂತ ಪರೀಕ್ಷೆ ಇರುವುದಿಲ್ಲ. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರನ್ನು ಮೆರಿಟ್ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಕನಿಷ್ಠ 10,000 ದಿಂದ 24,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಸಹಿ
  • ಇತ್ತೀಚಿನ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ. ತದನಂತರ ಅದರಲ್ಲಿ ಮೊದಲು ಲಾಗಿನ್ ಮಾಡಿಕೊಂಡು ಆನಂತರ ಅದರಲ್ಲಿ ಕೇಳುವ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

LINK : Apply Now 

WhatsApp Float Button

Leave a Comment

error: Content is protected !!