Join WhatsApp Group Join Telegram Group

Today Gold Price For Hiked: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ! ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ

Today Gold Price For Hiked: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ! ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ

ಈಗ ಸ್ನೇಹಿತರೆ ಯಾರೆಲ್ಲ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದೀರೋ ಈಗ ನೀವು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಿದ್ದರೆ ಸ್ನೇಹಿತರೆ ಈಗ ಇವತ್ತು ನಮ್ಮ ರಾಜ್ಯದಲ್ಲಿ ಎಷ್ಟು ಬಂಗಾರದ ಬೆಲೆ ಏರಿಕೆ ಆಗಿದೆ ಮತ್ತು ಇಳಿಕೆ ಆಗಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಈಗ ನೀವು ಕೂಡ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

Today Gold Price For Hiked

ಅದೇ ರೀತಿಯಾಗಿ ಈಗ ಈ ಒಂದು ಬಂಗಾರದ ಪ್ರತಿಯೊಂದು ಕಾರ್ಯಕ್ರಮಗಳಾಗಿರಬಹುದು, ಸಮಾರಂಭಗಳಲ್ಲಿಯೂ ಕೂಡ ಈಗ ಪ್ರಮುಖವಾದಂಥ ಪಾತ್ರವನ್ನು ವಹಿಸುತ್ತದೆ. ಅಂದರೆ ಈಗ ಎಲ್ಲಾ ಸಮಾರಂಭಗಳಲ್ಲಿ ಕೂಡ ಪ್ರತಿಯೊಬ್ಬರೂ ಬಂಗಾರವನ್ನು ಖರೀದಿ ಮಾಡುತ್ತಾರೆ. ಆದರೆ ಕೆಲವೊಂದು ಜನರು ಬಂಗಾರದ ಬೆಲೆಯನ್ನು ತಿಳಿದುಕೊಳ್ಳದೆ ಈಗ ಬಂಗಾರವನ್ನು ಹೆಚ್ಚಿಗೆ ಬೆಲೆಯನ್ನು ನೀಡಿ. ಬಂಗಾರವನ್ನು ಖರೀದಿ ಮಾಡಿಕೊಳ್ಳುತ್ತಾ ಇದ್ದಾರೆ. ಅಂತವರು ಈ ಒಂದು ಲೇಖನದಲ್ಲಿ ನೀಡಿರುವ ಸಂಪೂರ್ಣವಾದ ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡು ಅವರು ಕೂಡ ಬಂಗಾರವನ್ನು ಖರೀದಿ ಮಾಡಬಹುದು.

ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 13,414
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,34,140
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 13,41,400

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರವಾಗಿ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 883 ರೂವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 16,395
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,63,950
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 16,39,500

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವಂತ ಮಾಹಿತಿ ಪ್ರಕಾರ ಇಂದು 22 ಕ್ಯಾರೆಟ್ ಬಂಗಾರದ ಪ್ರತಿ ಗ್ರಾಂ ಗೆ ರೂ.1080ಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 17,885
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,78,850
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 17,88,500

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಯ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು 1,877 ರವರೆಗೆ ಪ್ರತಿ ಗ್ರಾಂ ಗೆ ಏರಿಕೆಯನ್ನು ಕಂಡಿದೆ.

WhatsApp Float Button

Leave a Comment

error: Content is protected !!