Join WhatsApp Group Join Telegram Group

Ganga Kalyana Yojane: ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷದವರೆಗೆ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.

Ganga Kalyana Yojane: ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷದವರೆಗೆ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ರೈತರಿಗೂ ಕೂಡ ಈಗ 4 ಲಕ್ಷದ ವರೆಗೆ ಬೋರ್ವೆಲ್ ಕೊರೆಸಲು ಸಬ್ಸಿಡಿಯನ್ನು ನೀಡಲು ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದೆ. ಈಗ ನಮ್ಮ ಕೃಷಿ ಭೂಮಿಗೆ ನೀರು ಇದ್ದರೆ ಮಾತ್ರ ಆ ರೈತರು ತಮ್ಮ ಬೆಳೆಗಳನ್ನು ನಿರಂತಕವಾಗಿ ಈಗ ಬೆಳೆಯಲು ಸಾಧ್ಯವಾಗುತ್ತದೆ. ಅಂದರೆ ಈ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈಗ ಈಗ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಈಗ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಬೋರ್ವೆಲ್ ಮತ್ತು ಕೊಳವೆ ಬಾವಿಯನ್ನು ಕೊರೆಸಿಕೊಳ್ಳುವುದಕ್ಕಾಗಿ ಸಬ್ಸಿಡಿಯನ್ನು ನೀಡಲು ಈಗ ಸರ್ಕಾರವು ಮುಂದಾಗಿದೆ.

Ganga Kalyana Yojane

ಅದೇ ರೀತಿಯಾಗಿ ಈಗಾಗಲೇ ಕೆಲವು ಬಾರಿಯೂ ಕೂಡ ಈ ಒಂದು ಉಚಿತ ಬೋರವೆಲ್ ಅನ್ನು ಕೋರೆಸಿಕೊಳ್ಳಲು ಸರಕಾರವು ಹಲವಾರು ಬಾರಿ ಈ ಒಂದು ಸಬ್ಸಿಡಿ ನೀಡಲು ಮುಂದಾಗಿದೆ. ಅದೇ ರೀತಿಯಾಗಿ ಈ ಬಾರಿಯೂ ಕೂಡ ಈ ಒಂದು ಉಚಿತ ಬೋರ್ವೆಲ್ ಅನ್ನು ಕರೆಸಿಕೊಳ್ಳಲು ಈಗ ಸರ್ಕಾರವು ಈ ಒಂದು ಸಬ್ಸಿಡಿ ಯೋಜನೆಯನ್ನು ಬಿಡುಗಡೆ ಮಾಡಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಲೇಖನದಲ್ಲಿರುವಂತ ಸಂಪೂರ್ಣವಾದ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡು. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸುಮಾರು 4 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.

ಯೋಜನೆಯ ಉದ್ದೇಶ ಏನು?

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ನಮ್ಮ ಕೃಷಿ ಭೂಮಿಗೆ ವರ್ಷಪೂರ್ತಿ ನೀರಿನ ವ್ಯವಸ್ಥೆಯನ್ನು ಕಲ್ಪಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಅದೇ ರೀತಿಯಾಗಿ ಈಗ ಮಳೆಯ ಅವಲಂಬಿತ ಭೂಮಿಗಳನ್ನು ನೀರಾವರಿ ವ್ಯಾಪ್ತಿಗೆ ತರಿಸುವಂತ ಮೂಲಕ ರೈತರು ತಮ್ಮ ಆರ್ಥಿಕವಾಗಿ ಬಲಿಷ್ಠರಾಗುವಂತೆ ಮಾಡುವುದು. ಈ ಒಂದು ಯೋಜನೆ ಅತಿ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ನಮ್ಮ ರಾಜ್ಯದಲ್ಲಿರುವಂತ ಈ ಒಂದು ಕ್ರಿಶ್ಚಿಯನ್ ಸಮುದಾಯದ ಪ್ರತಿಯೊಬ್ಬ ರೈತರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಅವರು ತಮ್ಮ ಜಮೀನಿನಲ್ಲಿ ಬೋರವೆಲ್ ಕೊರೆಸುವ ಸಮಯದಲ್ಲಿ ಈಗ ಸರ್ಕಾರದ ಕಡೆಯಿಂದ 4 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಸಬ್ಸಿಡಿ ಅನ್ನು  ಪಡೆದುಕೊಳ್ಳಲು ಈಗ ನೀವು ಈ ಕೆಳಗಿನ ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಆಗ ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಶಾಶ್ವತ ನಿವಾಸಿಗಳು ಆಗಿರಬೇಕು.
  • ಆನಂತರ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದಂತಹ ರೈತರು ಆಗಿರಬೇಕು.
  • ಆನಂತರ ಒಂದು ರೈತರ ಒಂದು ಎಕರೆಯಿಂದ 5 ಎಕರೆವರೆಗೆ ಜಮೀನನ್ನು ಹೊಂದಿರಬೇಕಾಗುತ್ತದೆ.
  • ಈಗ ಸಣ್ಣ ಅಥವಾ ಅತಿ ಸಣ್ಣ ಹಿಡುವಳಿದಾರ ರೈತರು ಕೂಡ ಈಗ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
  • ಹಾಗೆ ಅವರ ಗ್ರಾಮೀಣ ಪ್ರದೇಶದ ರೈತರ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಒಂದು ರೈತರ ವಯಸ್ಸು ಕನಿಷ್ಠ 18 ವರ್ಷ ದಾಟಿರಬೇಕು.
  • ಹಾಗೆ ಆ ಒಂದು ರೈತರು KMDC  ಮತ್ತು KCC ಬ್ಯಾಂಕ್ ನಿಂದ ಮೊದಲು ಯಾವುದೇ ರೀತಿಯಾಗಿ ಸಾಲವನ್ನು ಪಡೆದುಕೊಂಡಿರಬಾರದು.
  • ಅದೇ ರೀತಿಯಾಗಿ ಈ ಹಿಂದೆ ಕಂದಾಯ ಇಲಾಖೆಯಿಂದ ಕೊಡ ಬಾವಿ   ಇಲ್ಲ ಎಂಬ ಪತ್ರವನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಸಣ್ಣ ಇಡುವಳಿದಾರರ ಪತ್ರ
  • ಭೂ ಕಂದಾಯದ ಪಾವತಿ ರಶೀದಿ
  • ಜಮೀನಿನ ಪಹಣಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ಅರ್ಜಿಯನ್ನು ಸಲ್ಲಿಸಲು ನೀವು ಎರಡು ರೀತಿಯಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಮೊದಲನೇದಾಗಿ ಆನ್ಲೈನ್ ಮೂಲಕ ನಂತರ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು

  • ಈಗ ಆನ್ಲೈನ್ ಮೂಲಕ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಆನಂತರ ಅದರಲ್ಲಿ ನೀವು ಗಂಗಾ ಕಲ್ಯಾಣ ಯೋಜನೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ತದನಂತರ ನೀವು ಹೊಸ ಅಭ್ಯರ್ಥಿಯಾಗಿದ್ದರೆ ಮೊಬೈಲ್ ನಂಬರ್ ನ ಮೂಲಕ ಓ ಟಿ ಪಿ ಪಡೆದು ನೋಂದಣಿಯನ್ನು ಮಾಡಿಕೊಳ್ಳಿ.
  • ತದನಂತರ ನೀವು ಯೂಸರ್ ಐಡಿಯಾ ಹಾಗು ಪಾಸ್ವರ್ಡ್ ಅನ್ನು ಸೃಷ್ಟಿ ಮಾಡಿಕೊಂಡು ಲಾಗಿನ್ ಆಗಿ.
  • ಆನಂತರ ಅದರಲ್ಲಿ ಬೇಕಾಗುವಂತಹ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಹಾಗೆ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ.
  • ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ Submit  ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

ಅಫ್ಲೆನ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಈಗ ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳು ಅಥವಾ ಗ್ರಾಮ ಒನ್  ಇಲ್ಲವೇ ಕರ್ನಾಟಕ ಒನ್  ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ. ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಡಿಸೆಂಬರ್ 2025

WhatsApp Float Button

Leave a Comment

error: Content is protected !!