Join WhatsApp Group Join Telegram Group

Rajeeva Gandhi Vasati Yojane: ಸ್ವಂತ ಮನೆ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 2.5 ಲಕ್ಷ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.

Rajeeva Gandhi Vasati Yojane: ಸ್ವಂತ ಮನೆ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 2.5 ಲಕ್ಷ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ರಾಜ್ಯದಲ್ಲಿ ಮನೆ ಇಲ್ಲದೆ ತತ್ತರಿಸುತ್ತಿರುವ ಅಂತಹ ಈ ಒಂದು ಲಕ್ಷಾಂತರ ಬಡ ಕುಟುಂಬಗಳಿಗೆ ಈಗ ರಾಜ್ಯ ಸರ್ಕಾರವು ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಈಗ ಪ್ರತಿಯೊಬ್ಬ ಕುಟುಂಬಗಳಿಗೂ ಕೂಡ ಈಗ ಈ ಒಂದು ಉಚಿತ ಮನೆಯನ್ನು ನೀಡಲು ಈಗ ಸರಕಾರವು ತೀರ್ಮಾನವನ್ನು ತೆಗೆದುಕೊಂಡಿದೆ. ಈಗಾಗಲೇ 2025 ಮತ್ತು 26 ನೇ ಸಾಲಿನಲ್ಲಿ ಹೊಸದಾಗಿ ಸಾವಿರಾರು ಮನೆಗಳ ನಿರ್ಮಾಣಕ್ಕೆ ಈಗ ಅನುಮತಿ ಅನುಮೋದನೆಯನ್ನು ನೀಡಿದ್ದು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಕೂಡ ಈಗಾಗಲೇ ಪ್ರಾರಂಭವಾಗಿದೆ.

Rajeeva Gandhi Vasati Yojane

ಅದೇ ರೀತಿಯಾಗಿ ಈಗ ಬಸವ ವಸತಿ, ಡಾಕ್ಟರ್ ಬಿಆರ್ ಅಂಬೇಡ್ಕರ್ ನಿವಾಸ ಯೋಜನೆ, ವಾಜಪೇಯಿ ವಸತಿ ಯೋಜನೆ, ಇಂದಿರಾ ಆವಾಸ್ ಯೋಜನೆಗಳು ಬರುವಂತಹ ಈ ಒಂದು ಸೌಲಭ್ಯಗಳನ್ನು ಎಲ್ಲರೂ ಕೂಡ ಪಡೆದುಕೊಳ್ಳಬಹುದು. ಈಗ ನೀವು ಕೂಡ ಉಚಿತ ಮನೆಗೆ ಅರ್ಜಿ ಸಲ್ಲಿಕೆ ಮಾಡಬೇಕಾ ಹಾಗೆ ಎಷ್ಟು ಸಹಾಯಧನ ದೊರೆಯುತ್ತದೆ ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಹಾಗೆ ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ಈ ಯೋಜನೆ ಉದ್ದೇಶ ಏನು?

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ಮನೆ ಇಲ್ಲದ ಬಡ ಕುಟುಂಬಗಳಿಗೆ ಸ್ಥಿರ ಮನೆಯನ್ನು ಒದಗಿಸುವುದು. ಅಷ್ಟೇ ಅಲ್ಲದೆ ಈಗ ಮಹಿಳಾ ಮುಖ್ಯಸ್ಥ ಕುಟುಂಬಗಳಿಗೆ ವಿಶೇಷ ಆದ್ಯತೆಯನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಯೋಜನೆ ಮೂಲಕ ಈಗ ಮಹಿಳೆಯರು ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಸಲ್ಲಿಕೆ ಮಾಡಿ ಹಣವನ್ನು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಹಳೆಯ ಮನೆಯ ಕುಸಿಯುತ್ತಿರುವ ಮನೆಗಳು ಅಷ್ಟೇ ಅಲ್ಲದೆ ಮರು ನಿರ್ಮಾಣ ಮಾಡಲು ಕೂಡ ಸರ್ಕಾರವು ಸಹಾಯಧನವನ್ನು ನೀಡುತ್ತಾ ಇದೆ. ಅದೇ ರೀತಿಯಾಗಿ ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರ ನಡುವಿನ ವಸತಿ ಅಂತರವನ್ನು ಕಡಿಮೆ ಮಾಡುವುದು. ಹಾಗೆಯೇ ಸ್ಥಳೀಯ ಮಟ್ಟದಲ್ಲಿ ಕಟ್ಟಡ ಕೆಲಸಗಾರರ ಉದ್ಯೋಗ ಸೃಷ್ಟಿ ಮಾಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.

ಅರ್ಹತೆಗಳು ಏನು?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ರೇಷನ್ ಕಾರ್ಡನ್ನು ಹೊಂದಿರಬೇಕು.
  • ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಈ ಹಿಂದೆ ಅವರು ಯಾವುದೇ ರೀತಿಯಾದಂತಹ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ ಸಹಾಯಧನ ಪಡೆದಿರಬಾರದು.
  • ಅನಂತರ ಅವರು ಕಡ್ಡಾಯವಾಗಿ ಸ್ವಂತ ಜಾಗವನ್ನು ಹೊಂದಿರಬೇಕು.
  • ಹಾಗೆ ಮನೆಯ ಮಾಲೀಕತ್ವದ ಹೆಸರು ಪತ್ನಿಯ ಅಥವಾ ಮಹಿಳೆಯ ಹೆಸರಿನಲ್ಲಿ ಇರಬೇಕು.

ದೊರೆಯುವ ಹಣ ಎಷ್ಟು?

ಈಗ ಈ ಒಂದು ಯೋಜನೆ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವಂತ ಪ್ರತಿಯೊಬ್ಬ ಜನರು ಈಗ 1.75 ಲಕ್ಷದಿಂದ 2 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು. ಹಾಗೆಯೇ ನಗರ ಮತ್ತು ಪುರಸಭೆಯಲ್ಲಿ ಇರುವಂತಹ ಅಭ್ಯರ್ಥಿಗಳು ಈಗ 2.25 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.

ಹಣ ಬಿಡುಗಡೆ ಯಾವ ರೀತಿ

ಈ ಒಂದು ಹಣವನ್ನು ಈಗ ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

  • ಮೊದಲನೇ ಹಂತದಲ್ಲಿ 40% ಅಂದರೆ ಫೌಂಡೇಶನ್ ಹಾಕಿದ ನಂತರ ಜಮಾ ಮಾಡಲಾಗುತ್ತದೆ.
  • ಆನಂತರ ಎರಡನೇ ಕಂತಿನ ಹಣ್ಣನ 40% ಗೋಡೆ ಮತ್ತು ಚಾವಣಿ ಪೂರ್ಣಗೊಂಡ ನಂತರ ಜಮಾ ಮಾಡಲಾಗುತ್ತದೆ.
  • ಮೂರನೇ ಕಂಕಣ ಅಂದರೆ 20% ಹಣವನ್ನು ಮನೆ ಸಂಪೂರ್ಣ ತಯಾರಾದ ನಂತರ ಆ ಒಂದು ಹಣವನ್ನು ಜಮಾ ಮಾಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಭೂಮಿಯ ದಾಖಲೆಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
  • ನಂತರ ಅದರಲ್ಲಿ ನೀವು ಲಾಗಿನ್ ಆದ ನಂತರ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಇದರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
  • ಆನಂತರ ಅದಕ್ಕೆ ಬೇಕಾಗಿರುವ ಕೆಲವೊಂದಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಅವುಗಳನ್ನು ಪರಿಶೀಲನೆ ಮಾಡಿ. ಈಗ ನೀವು ಕೂಡ Submit ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಸಿ.

LINK : Apply Now 

ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು. ಈ ಕೂಡಲೇ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ. ನಿಮ್ಮ ಸ್ವಂತ ಮನೆ ನಿರ್ಮಾಣ ಮಾಡುವ ಸಮಯದಲ್ಲಿ ಈಗ ನೀವು ಕೂಡ ಸಹಾಯಧನವನ್ನು ಪಡೆದುಕೊಂಡು ನಿಮ್ಮ ಕನಸಿನ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬಹುದು.

WhatsApp Float Button

Leave a Comment

error: Content is protected !!