Join WhatsApp Group Join Telegram Group

Vidyasiri Scholarship: ರೈತರ ಮಕ್ಕಳಿಗೆ ಈಗ 11,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

Vidyasiri Scholarship: ರೈತರ ಮಕ್ಕಳಿಗೆ ಈಗ 11,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

ಈಗ ಕರ್ನಾಟಕದ ರೈತ ಕುಟುಂಬಗಳಲ್ಲಿ ಓದುತ್ತಿರುವಂತಹ ಮಕ್ಕಳಿಗೆ ಆರ್ಥಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಬಿಡುವುದು ಸಾಮಾನ್ಯ ಸಮಸ್ಯೆ ಆಗಿದೆ. ಈಗ ಇದಕ್ಕೆ ಈಗ ಮುಖ್ಯಮಂತ್ರಿ ಆದಂತ ಅವರು ಈಗ ರೈತ ವಿದ್ಯಾನಿಧಿ ಯೋಜನೆ ವೇದಿಕೆ ಮೂಲಕ ಈಗ ದೊಡ್ಡ ಪರಿಹಾರ ಒಂದನ್ನು ನೀಡಿದ್ದಾರೆ. ಈಗ 8ನೇ ತರಗತಿಯಿಂದ ಪೋಸ್ಟ್ ಗ್ರಾಜುಯೇಟ ವರೆಗೆ  ಓದುತ್ತಿರುವ ರೈತರ ಮಕ್ಕಳಿಗೆ ಈಗ 11,000 ವರೆಗೆ ಈಗ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದ್ದಾರೆ.

Vidyasiri Scholarship

ಅದೇ ರೀತಿಯಾಗಿ 2025 26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 31ರವರೆಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ನಮ್ಮ ರಾಜ್ಯದಲ್ಲಿ 70 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಇರುವುದರಿಂದ ಈ ಒಂದು ಯೋಜನೆ ಈಗ  ಸುಮಾರು 3,00,000 ವಿದ್ಯಾರ್ಥಿಗಳಿಗೆ ಲಾಭವನ್ನು ನೀಡುವ ನಿರೀಕ್ಷೆಯನ್ನು ಹೊಂದಿದೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ವಿಶೇಷ ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ನಿಮಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇದೆ.

ಈ ಯೋಜನೆಯ ಉದ್ದೇಶ

ಈಗ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೇನೆಂದರೆ ಈಗ ರೈತರ ಮಕ್ಕಳ ಶಿಕ್ಷಣದ ಗುರುಯನ್ನು ತಲುಪಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಇದರ ಮೂಲಕ ಈಗ ರೈತ ಕುಟುಂಬಗಳಲ್ಲಿ ಶಿಕ್ಷಣದ ದರವನ್ನು 20% ಹೆಚ್ಚಿಸುವ ಗುರಿಯನ್ನು ಈಗ ಸರ್ಕಾರವು ಹೊಂದಿದ್ದು. ಈ ಒಂದು ವಿದ್ಯಾರ್ಥಿಗಳನ್ನು ಸಂಖ್ಯೆಯು ಈಗ ನಮ್ಮ ರಾಜ್ಯದಲ್ಲಿ 70 ಲಕ್ಷಕ್ಕೂ ಹೆಚ್ಚು ಇದ್ದರೆ ಅದರಲ್ಲಿ ಈಗ 40% ರಷ್ಟು ಆರ್ಥಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಬಿಡುತ್ತಾ ಇದ್ದಾರೆ.

ಈಗ ಈ ಒಂದು ಯೋಜನೆಯಂತಹ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮತ್ತಷ್ಟು ಸಹಾಯವನ್ನು ಮಾಡುತ್ತಾ ಇದೆ ಅಷ್ಟೇ ಅಲ್ಲದೆ ಇದು SSP  ಪೋರ್ಟಲ್ ಮೂಲಕ ನಡೆಯುತ್ತಾ ಇದ್ದು. ಈಗ ಹೆಣ್ಣು ಮಕ್ಕಳಿಗೆ ಹೆಚ್ಚು ನೆರವು ನೀಡುವುದು. ಹಾಗೆ ಲಿಂಗ ಸಮಾನತೆಯ ತತ್ವವನ್ನು ಗಟ್ಟಿಗೊಳಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

ಅರ್ಹತೆಗಳು ಏನು?

ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ನಿಮಗೆ ಈ ಮೇಲೆ ಕೆಳಗೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು. ಆಗ ಮಾತ್ರ ನೀವು ಕೂಡ ಈ ಒಂದು ಯೋಜನೆಗಳ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತಂದೆ ತಾಯಿಯ ಹೆಸರಿನಲ್ಲಿ ಜಮೀನು ಇರಬೇಕು.
  • ಹಾಗೆ 8 ನೇ ತರಗತಿಯಿಂದ ಪೋಸ್ಟ್ ಗ್ರಾಜುಯೇಷನ್ ಓದುತ್ತಿರುವ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು.
  • ಹಾಗೆ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಆ ಒಂದು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಅವರು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಾ ಇರಬೇಕಾಗುತ್ತದೆ.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

  • ಈಗ 8 ರಿಂದ 10ನೇ ತರಗತಿಯನ್ನು ಓದುತ್ತಿರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ 2000 ದಿಂದ 2500 ರವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಆನಂತರ ಪಿಯುಸಿ ಐಟಿಐ ಡಿಪ್ಲೋಮೋ ಓದುತ್ತಿರುವ ವಿದ್ಯಾರ್ಥಿಗಳಿಗೆ 2500 ರಿಂದ 3000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಡಿಗ್ರಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈಗ 5000 ದಿಂದ 5,500 ರವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಆನಂತರ ಪ್ರೊಫೆಷನಲ್ ಕೋರ್ಸ್ಗಳನ್ನು ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 10,000 ದಿಂದ 11,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆರ್ ಟಿ ಸಿ
  • ಬ್ಯಾಂಕ್ ಖಾತೆ ವಿವರ
  • ಅಂಕಪಟ್ಟಿಗಳು
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ  ಭೇಟಿಯನ್ನು ನೀಡಿ.
  • ಆನಂತರ ನೀವು ಆಧಾರ್ ವಿವರ ಅಥವಾ ಫಾರ್ಮರ್ ಬಾಕ್ಸ್ ನಲ್ಲಿ ನಿಮ್ಮ ತಂದೆ ರೈತರ FID ನಂಬರನ್ನು ಎಂಟರ್ ಮಾಡಿ.
  • ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ವಿವರಗಳು ಹಾಗೂ ಶೈಕ್ಷಣಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ಅದರಲ್ಲಿ ಕೇಳುವಂತೆ ಕೆಲವೊಂದಿಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

LINK : Apply Now 

WhatsApp Float Button

Leave a Comment

error: Content is protected !!