Join WhatsApp Group Join Telegram Group

Airtel New Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ 25.000 ಸ್ಕಾಲರ್ಶಿಪ್!

Airtel New Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ 25.000 ಸ್ಕಾಲರ್ಶಿಪ್!

ಈಗ ಇಂದಿನ ದಿನಮಾನಗಳಲ್ಲಿ ಶಿಕ್ಷಣದ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು. ಆರ್ಥಿಕ ಅಡಚಣೆಗಳ ಕಾರಣದಿಂದಾಗಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಈಗ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿಯೇ ನಿಲ್ಲಿಸುವಂತಹ ಪರಿಸ್ಥಿತಿ ಈಗ ಎದುರಾಗುತ್ತಾ ಇದೆ. ಇಂತಹ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಈಗ ಭಾರತೀಯ ಫೌಂಡೇಶನ್ ವತಿಯಿಂದ ಏರ್ಟೆಲ್ ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದ್ದು. ಈಗ ಯಾರೆಲ್ಲ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಈ ಒಂದು ಏರ್ಟೆಲ್ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

Airtel New Scholarship

ಈಗ ನೀವು ಕೂಡ ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಮ್ಮ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಅರ್ಹತೆಗಳು ಏನು? ಆಗಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದು.

ವಿದ್ಯಾರ್ಥಿ ವೇತನದ ಉದ್ದೇಶ ಏನು?

ಈಗ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವು ಏನೆಂದರೆ ಈಗ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ ಹಾಗೂ ಅವರು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಪ್ರೋತ್ಸಾಹ ಧನವನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದ್ದು. ಅಷ್ಟೇ ಅಲ್ಲದೆ ಈಗ ಶಿಕ್ಷಣದ ಮೂಲಕ ಸಮಾನ ಅವಕಾಶಗಳನ್ನು ನೀಡುವುದು ಕೂಡ ಈ ಒಂದು ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವಾಗಿದೆ.

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ನೀವು ಮತ ಶಿಕ್ಷಣವನ್ನು ಪಡೆಯುವಂತಹ ಸಮಯದಲ್ಲಿ ವಾರ್ಷಿಕ ಹಣಕಾಸು ಸಹಾಯ ಪಡೆದುಕೊಳ್ಳಬಹುದು. ಹಾಗೆಯೇ ಟ್ಯೂಷನ್ ಶುಲ್ಕ, ಹಾಸ್ಟೆಲ್ ಶುಲ್ಕ ಇನ್ನೂ ಹಲವಾರು ರೀತಿಯ ಶುಲ್ಕಗಳನ್ನು ಭರ್ತಿ ಮಾಡಲು ನೀವು ಈ ಒಂದು ಹಣವನ್ನು ತೆಗೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈಗ ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತದಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರಬೇಕು.
  • ಹಾಗೆ ಅವರು ಯಾವುದಾದರೂ ಒಂದು ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ.
  • ಹಾಗೆ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಅವರು ಖಾಸಗಿ ಅಥವಾ ಸರ್ಕಾರಿಗಳಲ್ಲಿ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರಬೇಕು.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ನೀವು ಆಯ್ಕೆ ಮಾಡಿಕೊಂಡಿರುವ ಅಂತ ಕೋರ್ಸುಗಳ ಆಧಾರದ ಮೇಲೆ ಸುಮಾರು 20,000 ದಿಂದ 1 ಲಕ್ಷದವರೆಗೆ ನೀವು ಈ ಒಂದು ವಿದ್ಯಾರ್ಥಿ ವೇತನಗಳ ಮೂಲಕ ವಿದ್ಯಾರ್ಥಿ ವೇತನವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಅಂಕ ಪಟ್ಟಿಗಳು
  • ಪ್ರವೇಶ ಪಡೆದಿರುವ ರಶೀದಿ
  • ಬ್ಯಾಂಕ್ ಖಾತೆ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗಳಿಗೆ ಮೊದಲು ಬೇಟೆಯನ್ನು ನೀಡಿ.
  • ಆನಂತರ ಆದರೆ ನೀವು ಹೊಸದಾಗಿ ನೋಂದಣಿಯನ್ನು ಮಾಡಿಕೊಳ್ಳುವ ಆಪ್ಷನ್ ನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ತದನಂತರ ನೀವು ಆ ಒಂದು ಅರ್ಜಿ ಫಾರ್ಮಲ್ಲಿ ಅಗತ್ಯವಿರುವ ದಾಖಲೆಗಳನ್ನು ಸರಿಯಾದರೆ ಮಾಡಿ.
  • ಆನಂತರ ನೀವು ಅಪ್ಲೋಡ್ ಮಾಡಿರುವ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಸಿ.

LINK : Apply Now 

WhatsApp Float Button

Leave a Comment

error: Content is protected !!