Join WhatsApp Group Join Telegram Group

Anganavadi Requerment In 2025: ಅಂಗನವಾಡಿ ಇಲಾಖೆಯಲ್ಲಿ 946 ಹುದ್ದೆಗಳ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

Anganavadi Requerment In 2025: ಅಂಗನವಾಡಿ ಇಲಾಖೆಯಲ್ಲಿ 946 ಹುದ್ದೆಗಳ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕದ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಮಕ್ಕಳ ಆರೈಕೆ ಪೋಷಣೆ ಮತ್ತು ಮಹಿಳಾ ಸಬಲೀಕರಣಕ್ಕೆ ಪ್ರಮುಖ ಪಾತ್ರ ವಹಿಸುವಂತಹ ಈ ಒಂದು ಅಂಗನವಾಡಿ ಕೇಂದ್ರಗಳು ಇಂದು ನಮ್ಮ ಸಮಾಜದ ಅಡಿಗಲ್ಲು ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಸಲಾಗುವಂತಹ ಈ ಒಂದು ನೇಮಕಾತಿ ಈಗ ಮುಖ್ಯವಾಗಿ 10ನೇ ತರಗತಿ ಪಾಸಾದ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದು. ಈಗ ನಮ್ಮ ಜಿಲ್ಲೆಯ 118 ಅಭಿವೃದ್ಧಿ ಯೋಜನೆಗಳಲ್ಲಿನ ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶವನ್ನು ಈ ಒಂದು ಇಲಾಖೆ ಹೊಂದಿದೆ..

ಈಗ ಈ ಒಂದು ಹುದ್ದೆಗಳ ಮೂಲಕ ಸ್ಥಳೀಯ ಮಹಿಳೆಯರು ತಮ್ಮ ಗ್ರಾಮ ಅಥವಾ ವಾರ್ಡ್ನಲ್ಲಿ ಸೇವಾ ರಂಗದಲ್ಲಿ ತೊಡಗಿಸಿಕೊಳ್ಳುವ ಅವಕಾಶವನ್ನು ನಿಗ ಪಡೆದುಕೊಳ್ಳುತ್ತಾರೆ. ಅದೆ ರೀತಿಯಾಗಿ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.

ನೇಮಕಾತಿಯ ವಿವರ

ಈಗ ಈ ಒಂದು ಹುದ್ದೆಗಳು ಖಾಲಿ ಇರುವಂತಹ ಸ್ಥಳ ಎಂದರೆ ಅದು ತುಮಕೂರು ಜಿಲ್ಲೆಯಲ್ಲಿ ಈಗ ಒಟ್ಟಾರೆಯಾಗಿ 946 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು. ಇದರಲ್ಲಿ ಈಗ ಅಂಗನವಾಡಿ ಕಾರ್ಯಕರ್ತೆ 117 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳು 29 ಹುದ್ದೆಗಳು ಖಾಲಿ ಇದ್ದು. ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಹ ಇದ್ದರೆ ಕೂಡಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಅರ್ಜಿ ಸಲ್ಲಿಕೆ ಮಾಡಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂಥವರು ಈಗ ಕಡ್ಡಾಯವಾಗಿ 12ನೇ ತರಗತಿಯನ್ನು ಅವರು ಪಾಸ್ ಆಗಿರಬೇಕು. ಆನಂತರ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು  ಸಲ್ಲಿಕೆ ಮಾಡಲು ಬಯಸಿದರೆ ಆ ಒಂದು ಮಹಿಳೆಯು 10ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಸಾಮಾನ್ಯವಾಗಿ ಕನಿಷ್ಟ 19 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಅವರು ಇರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿಯನ್ನು  ಸಲ್ಲಿಕೆ ಮಾಡಬಹುದು.

ಸಂಬಳದ ಮಾಹಿತಿ

ಈಗ ಅಂಗನವಾಡಿ ಕಾರ್ಯಕರ್ತೆಯರಿಗೆ ಈಗ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 11,200 ಹಣವನ್ನು ನೀಡಲಾಗುತ್ತದೆ. ಆನಂತರ ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 6,500 ಹಣವನ್ನು ನೀಡಲಾಗುತ್ತದೆ.

ಆಯ್ಕೆ ಮಾಡಿಕೊಳ್ಳುವುದು ಹೇಗೆ?

ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಅವರು ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಹಾಗೂ ಮಿರಿಟ ಲಿಸ್ಟ್ ಆಧಾರದ ಮೇಲೆ ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಾಸ ಸ್ಥಳ ದುಡೀಕರಣ ಪತ್ರ
  • ಶೈಕ್ಷಣಿಕ ಅಂಕ ಪಟ್ಟಿಗಳು
  • ಬ್ಯಾಂಕ್ ಖಾತೆಯ ವಿವರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • ತದನಂತರ ನೀವು ಅದರಲ್ಲಿ ಅಂಗನವಾಡಿ ಕಾರ್ಯಕರ್ತ ಮತ್ತು  ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಆಯ್ಕೆ ಮಾಡಿಕೊಳ್ಳಬೇಕು.
  • ನಂತರದಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್  ಬಳಕೆ ಮಾಡಿಕೊಂಡು ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಆಗಬೇಕಾಗುತ್ತದೆ..
  • ಆನಂತರದಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಅದಕ್ಕೆ ಬೇಕಾಗುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 10.12.2025
  • ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 9.01.2026
WhatsApp Float Button

Leave a Comment

error: Content is protected !!