Join WhatsApp Group Join Telegram Group

Axis Bank Personal Loan: ಆಕ್ಸಿಸ್ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.

Axis Bank Personal Loan: ಆಕ್ಸಿಸ್ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.

ಈಗ ನೀವೇನಾದ್ರೂ ಆಕ್ಸಿಸ್ ಬ್ಯಾಂಕ್ ನ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಮತ್ತು ಸುಲಭ ಪ್ರಕ್ರಿಯೆಗಳೊಂದಿಗೆ ಈಗ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಓದಿಕೊಳ್ಳಿ. ಅದೇ ರೀತಿಯಾಗಿ ನಿಮಗೆ ತಿಳಿದಿರುವಂತೆ ಕೆಲವೊಂದು ಸಮಯಗಳಲ್ಲಿ ನಿಮಗೆ ಸರಿಯಾದ ಸಮಯಕ್ಕೆ ಯಾರೂ ಕೂಡ ಹಣವನ್ನು ನೀಡುವುದಿಲ್ಲ.

Axis Bank Personal Loan

ಆದರೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಆಕ್ಸಿಸ್ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಈಗ ತ್ವರಿತವಾಗಿ ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಈಗ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನಮ್ಮ ಈ ಒಂದು ಲೇಖನದಲ್ಲಿ ನೀಡಿರುವ ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಮೊದಲು ಪಡೆದುಕೊಂಡು ಆನಂತರ ಸಾಲವನ್ನು ಪಡೆದುಕೊಳ್ಳಿ.

ಆಕ್ಸಿಸ್ ಬ್ಯಾಂಕ್ ಲೋನ್ ಮಾಹಿತಿ

ಈಗ ಈ ಒಂದು ಆಕ್ಸಿಸ್ ಬ್ಯಾಂಕ್ ಪರ್ಸನಲ್ ಲೋನ್ ಅನ್ನು ಯಾವುದೇ ನಿರ್ದಿಷ್ಟವಾದಂತ ಉದ್ದೇಶಕ್ಕೆ ಸೀಮಿತವಾಗಿರುವುದಿಲ್ಲ. ನೀವು ಈ ನಿಮಗೆ ಬೇಕಾದ ವೈಯಕ್ತಿಕ ಬಳಕೆಗಳಿಗೆ ನೀವು ಈಗ ಈ ಒಂದು ಹಣವನ್ನು ಖರ್ಚು ಮಾಡಿಕೊಳ್ಳಬಹುದು.

ಈಗ ಈ ಒಂದು ಬ್ಯಾಂಕ್ ನ ಮೂಲಕ ಈಗ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10,000 ದಿಂದ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈ ಒಂದು ಸಾಲಕ್ಕೆ ನಿಮಗೆ 11.5% ನಿಂದ 22% ವರೆಗೆ ಬಡ್ಡಿದರವನ್ನು ನಿಗದಿ ಮಾಡಲಾಗುತ್ತದೆ. ಅದೇ ರೀತಿಯಾಗಿ ಈ ಒಂದು ಸಾಲವನ್ನು ಪಡೆಯಲು ಯಾವುದೇ ಗ್ಯಾರಂಟಿ ನೀಡುವ ಅವಶ್ಯಕತೆ ಇಲ್ಲ. ತದನಂತರ ಈ ಒಂದು ಹಣವನ್ನು ಮರುಪಾವತಿ ಮಾಡಲು 6 ತಿಂಗಳಿನಿಂದ 84 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಅರ್ಹತೆಗಳು ಏನು?

  • ಈ ಒಂದು ಸಾಲವನ್ನು ಪಡೆಯುವಂತಹ ಅಭ್ಯರ್ಥಿಗಳು ಭಾರತದ ಕಾಯಂ ನಿವಾಸಿಗಳು ಆಗಿರಬೇಕು.
  • ಆನಂತರ ಸಾಲ ಪಡೆಯುವ ಅಭ್ಯರ್ಥಿಗಳ ವಯಸ್ಸು  21 ವರ್ಷಗಳಿಂದ 60 ವರ್ಷದ ಒಳಗೆ ಇರಬೇಕು.
  • ಆನಂತರ ಆ ಒಂದು ಅಭ್ಯರ್ಥಿಗಳು ಯಾವುದಾದರೂ ಒಂದು ಉದ್ಯೋಗವನ್ನು ಹೊಂದಿರಬೇಕು.
  • ಹಾಗೆ ಅವರ ಸಿವಿಲ್ ಸ್ಕೋರ್ 700 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ನಾವು ಈ ಕೆಳಗೆ ನೀಡಿರುವ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ನೀವು ಪರ್ಸನಲ್ ಲೋನ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಆಧಾರ್ ಕಾರ್ಡ್ ಮೊಬೈಲ್ ನಂಬರ್ ನ ಮೂಲಕ ನೊಂದಣಿ ಮಾಡಿಕೊಳ್ಳಿ.
  • ಆನಂತರ ಅದಕ್ಕೆ ಬೇಕಾಗಿರುವಂತ ಪ್ರತಿಯೊಂದು ಮಾಹಿತಿಗಳು ಅಂದರೆ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀವು ಭರ್ತಿ ಮಾಡಿಕೊಳ್ಳಿ.
  • ಹಾಗೆ ಅದಕ್ಕೆ ಬೇಕಾಗುವ ಕೆಲವೊಂದಿಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಿ. ನೀವು ಅಪ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.

ಈಗ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ನಿಮ್ಮ ಹತ್ತಿರ ಇರುವಂತಹ ಆಕ್ಸಿಸ್ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ಈಗ ಮ್ಯಾನೇಜರ್ ಜೊತೆಗೆ ಮಾತನಾಡಿಕೊಂಡು ಅವರು ಕೇಳುವ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಪಡೆಯಿರಿ.

LINK : Apply Now 

WhatsApp Float Button

Leave a Comment

error: Content is protected !!