Karnataka Weather Alert: ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! ಈ 7 ಜಿಲ್ಲೆಗಳಿಗೆ 4 ದಿನ ಭಾರಿ ಮಳೆ ಸಾಧ್ಯತೆ
Karnataka Weather Alert: ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! ಈ 7 ಜಿಲ್ಲೆಗಳಿಗೆ 4 ದಿನ ಭಾರಿ ಮಳೆ ಸಾಧ್ಯತೆ ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದ ಸಂದರ್ಭದಲ್ಲಿ ಇದೀಗ ಮಳೆಯ ಚಟುವಟಿಕೆಗಳು ಚುರುಕುಗೊಂಡಿವೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಭಾಗವಾಗಿ ಮೇ 15ರಂದು ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡು … Read more