Join WhatsApp Group Join Telegram Group

Free Laptop Scheme For Students: ವಿದ್ಯಾರ್ಥಿಗಳಿಗೆ ಎಲ್ಲಾ ಉಚಿತ ಲ್ಯಾಪ್ಟಾಪ್ ವಿತರಣೆ! ಈಗಲೇ ಅರ್ಜಿಯನ್ನು ಸಲ್ಲಿಸಿ.

Free Laptop Scheme For Students: ವಿದ್ಯಾರ್ಥಿಗಳಿಗೆ ಎಲ್ಲಾ ಉಚಿತ ಲ್ಯಾಪ್ಟಾಪ್ ವಿತರಣೆ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣದ ಮುಂದಿನ ಹಂತಕ್ಕೆ ಹೊಂದಿಕೊಳ್ಳುವ ಅಗತ್ಯವಾದ ಸಾಧನೆಗಳನ್ನು ಬಳಕೆ ಮಾಡುವುದು ಅದೇ ರೀತಿಯಾಗಿ ಅವುಗಳಿಗೆ ಅಗತ್ಯವಾದ ಸಾಧನೆಗಳನ್ನು ಒದಗಿಸುವ ಉದ್ದೇಶದಿಂದ ಈಗ ನಮ್ಮ ಕರ್ನಾಟಕ ರಾಜ್ಯಸಫಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಈಗ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಿದೆ.

Free Laptop Scheme For Students

ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಪರಿಶಿಷ್ಟ ಜಾತಿಯ ಸಹಾಯಕರು, ಪೌರಕಾರ್ಮಿಕರ ಮಕ್ಕಳು ತಮ್ಮ ಶಿಕ್ಷಣವನ್ನು ಪಡೆಯುವುದಾದರೆ ಅವರಿಗೆ ಈಗ ಉಚಿತ ಲ್ಯಾಪ್ಟಾಪ್ ಗಳನ್ನೂ ವಿತರಣೆ ಮಾಡಲಾಗುತ್ತಾ ಇದೆ. ಅದೇ ರೀತಿಯಾಗಿ ಈಗ ಈ ಒಂದು ಕಾರ್ಯಕ್ರಮವು ಸಾಮಾಜಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜನ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಈಗ ಬಿಡುಗಡೆ ಮಾಡಲಾಗಿದೆ.

ಅದೇ ರೀತಿಯಾಗಿ ಈಗ ನಮ್ಮ ರಾಜ್ಯಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳಿಗೆ ಈಗ ಈ ಒಂದು ಲಾಭವನ್ನು ನೀಡುವ ಗುರಿಯನ್ನು ಸರ್ಕಾರವು ಹೊಂದಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕೆಂದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಹಾಗೂ ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇದೆ.

ಅರ್ಜಿ ಸಲ್ಲಿಸಲು ಅರ್ಹರು ಯಾರು?

ಈಗ ಈ ಒಂದು ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಕಾಲವೊಂದಷ್ಟು ಅರ್ಹತೆಗಳನ್ನು ನೀವು ಪಾಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳ ತಂದೆ ಅಥವಾ ತಾಯಿಯು ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ ಪೌರಕಾರ್ಮಿಕರು ಆಗಿದ್ದು. ಅದರಲ್ಲಿ ಅವರು ಐದು ವರ್ಷಗಳ ಕಾಲ ಸೇವೆಯನ್ನು ಸಲ್ಲಿಕೆ ಮಾಡಿರಬೇಕು.

ಅಷ್ಟೇ ಅಲ್ಲ ದೇವರು ಉನ್ನತ ಶಿಕ್ಷಣದಲ್ಲಿ ಅವರು ಭಾಗವಹಿಸಬೇಕು. ಹಾಗೆ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 70% ಗಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರಬೇಕು. ಆಗ ಮಾತ್ರ ಅವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಶೈಕ್ಷಣಿಕ ಪ್ರಮಾಣ ಪತ್ರ
  • ವ್ಯಾಸಂಗ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ  ಮಾಡಬೇಕೆಂದರೆ ಅರ್ಜಿ ಸಲ್ಲಿಸಲು ಈಗ ಸರ್ಕಾರವು ಅವಕಾಶವನ್ನು ನೀಡಿದೆ. ಈ ಒಂದು ಕರ್ಮಚಾರಿ ಸಫಾಯಿ ಕರ್ಮಚಾರಿ ಇಲಾಖೆಯ  ಅಧಿಕೃತ ಕಚೇರಿಗೆ ನೀವು ಭೇಟಿಯನ್ನು ನೀಡಿ. ಅವರಿಗೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು.

WhatsApp Float Button

Leave a Comment

error: Content is protected !!