Join WhatsApp Group Join Telegram Group

Free Sewing Machion Scheme: ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

Free Sewing Machion Scheme: ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

ಈಗ ಯಾರೆಲ್ಲಾ ಹೊಲಿಗೆ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೀರಾ ಅಂತವರಿಗೆ ಇದೊಂದು ಸ್ವಂತ ಉದ್ಯೋಗ ಮಾಡಲು ಈಗ ಸರ್ಕಾರದ ಕಡೆಯಿಂದ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದ್ದು. ಅಂತವರು ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಪಡೆದುಕೊಂಡು ಸ್ವಂತ  ಉದ್ಯೋಗವನ್ನು ಪ್ರಾರಂಭ ಮಾಡಲು ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು.

Free Sewing Machion Scheme

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಗಳ ಮೂಲಕ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದೀರಾ. ಹಾಗಿದ್ದರೆ ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ಇಡುವಂತಹ ಅರ್ಹತೆಗಳು, ದಾಖಲೆಗಳು ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿ ಪಡೆದುಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಬಹುದು

ಈಗ ಸ್ನೇಹಿತರೆ ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟರುವಂತಹ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಈಗ ಈ ಒಂದು SC/ST  ಸಮುದಾಯದ ಅಭ್ಯರ್ಥಿಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಸರ್ಕಾರ ಅವಕಾಶ ನೀಡಿದೆ. ಈಗ SFC ಯೋಜನೆ ಅಡಿಯಲ್ಲಿ ಬಾಕಿ ಉಳಿದಿರುವ ಅನುದಾನಗಳಲ್ಲಿ ಈಗ ಈ ಒಂದು ಯಂತ್ರಗಳನ್ನು ಈಗ ಬಿಡುಗಡೆ ಮಾಡಲಾಗುತ್ತಾ ಇದೆ.

ಈಗ ನೀವು ಕೂಡ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಉಚಿತವಾಗಿ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಹತೆಗಳು ಏನು?

  • ಈಗ ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಗಳು  ಆಗಿರಬೇಕು.
  • ಅವರು ಈ ಹಿಂದೆ ಯಾವುದೇ ತರದಂತಹ ಉಚಿತ ಹೊಲಿಗೆ  ಯಂತ್ರಗಳನ್ನು ಪಡೆದುಕೊಂಡಿರಬಾರದು.
  • ಆನಂತರ ಸ್ನೇಹಿತರು ನೀವು ನಿಮ್ಮ ಕುಟುಂಬದಲ್ಲಿ ಯಾರೂ ಕೂಡ ಸರ್ಕಾರ ನೌಕರಿಯನ್ನು ಹೊಂದಿರಬಾರದು.
  • ಆನಂತರ ಅರ್ಜಿ ಸಲ್ಲಿಸುವ ಮಹಿಳೆ 18ರಿಂದ 45 ವರ್ಷದ ಒಳಗೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಇತ್ತೀಚಿನ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಹೊಲಿಗೆ ತರಬೇತಿ ಪ್ರಮಾಣ ಪತ್ರ

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬೇಕಾ. ಹಾಗಿದ್ದರೆ ಈಗ ನೀವು ಶಿವಮೊಗ್ಗ ಜಿಲ್ಲೆಯ ಪಟ್ಟಣ ಪಂಚಾಯಿತಿಗೆ ಭೇಟಿಯನ್ನು ನೀಡಿ. ನಿಗದಿತ ಅರ್ಜಿ ಫಾರ್ಮ್ ಅನ್ನು ತೆಗೆದುಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಈಗ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು.

WhatsApp Float Button

Leave a Comment

error: Content is protected !!