Ganga Kalyana Scheme 2026: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಸಲು 5 ಲಕ್ಷದವರೆಗೆ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕದಲ್ಲಿರುವ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದಂತಹ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸರಕಾರದಿಂದ ಈ ಒಂದು ಯೋಜನೆಯ ಮೂಲಕ ಈಗ ನೀರಾವರಿ ಸೌಲಭ್ಯವನ್ನು ನೀಡಲಾಗುತ್ತಿದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರತಿಯೊಬ್ಬರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅಷ್ಟೇ ಅಲ್ಲದೆ ಈಗ ಇತ್ತೀಚಿನ ವರ್ಷಗಳಲ್ಲಿ ನೀರಿನ ಕೊರತೆ ಹೆಚ್ಚಾಗಿದ್ದರಿಂದ ಈ ಒಂದು ಯೋಜನೆ ಮೂಲಕ ಬೋರ್ವೆಲ್ ಅನ್ನು ಕೊರೆಸಿ ನೀರು ಪಡೆಯುವಂತಹ ಸೌಲಭ್ಯವನ್ನು ನೀಡಲು ಈಗ ಸರ್ಕಾರವು ನೆರವನ್ನು ನೀಡುತ್ತಾ ಇತ್ತು. ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನಮ್ಮ ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಗಂಗಾ ಕಲ್ಯಾಣ ಯೋಜನೆಯ ಮಾಹಿತಿ
ಈಗ ಈ ಒಂದು ಗಂಗಾ ಕಲ್ಯಾಣ ಯೋಜನೆ ನಮ್ಮ ರಾಜ್ಯ ಸರ್ಕಾರದ ಒಂದು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಕ್ರಿಶ್ಚಿಯನ್ ಸಮುದಾಯದ ಸಣ್ಣ ರೈತರಿಗೆ ತಮ್ಮ ಕೃಷಿ ಭೂಮಿಯಲ್ಲಿ ಬೋರ್ವೆಲ್ ಅಥವಾ ಕೊಳವೆ ಬಾವಿಗಳನ್ನು ಕೊರೆಸಿಕೊಳ್ಳಲು ಈಗ ಸರಕಾರದಿಂದ ಸಹಾಯಧನವನ್ನು ನೀಡುವ ಉದ್ದೇಶ ಈ ಒಂದು ಯೋಜನೆ ಹೊಂದಿದೆ.
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಮಳೆಯ ಮೇಲೆ ಮಾತ್ರ ಅವಲಂಬಿತರಾಗಿರುವಂತ ಪ್ರತಿಯೊಬ್ಬ ರೈತರಿಗೂ ಕೂಡ ನೀರಿನ ಸಮಸ್ಯೆಯನ್ನು ನಿವಾರಿಸುವುದು. ಹಾಗೆಯೇ ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಗೆ ಮಾಡಿ. ರೈತರ ಆದಾಯವನ್ನು ಹೆಚ್ಚಿಗೆ ಮಾಡುವುದು ಕೂಡ ಈ ಒಂದು ಯೋಜನೆ ಮುಖ್ಯ ಉದ್ದೇಶ ಆಗಿದೆ.
ಯೋಜನೆ ಅರ್ಹತೆಗಳು ಏನು?
- ಈ ಯೋಜನೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ಆನಂತರ ಅವರು ಸಣ್ಣ ಅಥವಾ ಅತಿ ಸಣ್ಣ ರೈತರು ಆಗಿರಬೇಕು. ಅಂದರೆ ಐದು ಎಕರೆಗಿಂತ ಕಡಿಮೆ ಭೂಮಿಯನ್ನು ಅವರು ಹೊಂದಿರಬೇಕು.
- ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಆಗಿರಬೇಕು.
- ಆನಂತರ ಅವರ ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷದ ಒಳಗೆ ಇರಬೇಕು.
- ಆನಂತರ ಅವರ ಕುಟುಂಬದ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಸಹಾಯಧನದ ಮೊತ್ತ?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅರ್ಹ ರೈತರಿಗೆ ಈ ಒಂದು ಯೋಜನೆ ಮೂಲಕ 5 ಲಕ್ಷದವರೆಗೆ ಈಗ ಉಚಿತ ಬೋರ್ವೆಲ್ ಕೊರೆಸಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ಈಗ ಈ ಒಂದು ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ.
ಅಗತ್ಯ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಮತದಾರರ ಗುರುತಿನ ಚೀಟಿ
- ರೇಷನ್ ಕಾರ್ಡ್
- ಭೂಮಿಯ ದಾಖಲೆಗಳು
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
- ಅಂದರೆ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ವಿವರಗಳು ಭೂಮಿಯ ಮಾಹಿತಿ ಮತ್ತು ಆದಾಯದ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಬೇಕಾಗುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲಾತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.
LINK : Apply Now
Praveen is Editor and founder of Kannadamedia.org, a Kannada website stands for news, govt schemes, technology & jobs updates content With 3 years of experience in digital journalism, he is committed to delivering high-quality, reliable, and insightful information.
His goal is to turn our passion for news, govt schemes, technology & jobs updates content into a thriving online resource.
Similarly, in addition to providing good information to people, it is also about giving them a good user experience.
Contact with Praveen
Email ID: praveen@kannadamedia.com