Join WhatsApp Group Join Telegram Group

Gruhalakshmi Scheme 24 Installament Credited: ಮಹಿಳೆಯರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ? ಗೃಹಲಕ್ಷ್ಮಿ ಯೋಜನೆಯ 24 ಕಂತಿನ ಹಣ ಜಮಾ!

Gruhalakshmi Scheme 24 Installament Credited: ಮಹಿಳೆಯರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ? ಗೃಹಲಕ್ಷ್ಮಿ ಯೋಜನೆಯ 24 ಕಂತಿನ ಹಣ ಜಮಾ!

ಈಗ ನಮ್ಮ ರಾಜ್ಯ ಸರ್ಕಾರವು ನೀಡಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಪ್ರಚಲಿತ ಹಾಗೂ ಮಹಿಳೆಯರ ಸ್ವಾವಲಂಬನೆಗೆ ಸಹಾಯ ಮಾಡುತ್ತಿರುವ ಈ ಒಂದು ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣವು ಈಗ ಜಮ ಆಗಿದ್ದು. ಪ್ರತಿಯೊಬ್ಬ ಮಹಿಳೆಯರಿಗೆ ಇದೊಂದು ಹೊಸ ವರ್ಷಕ್ಕೆ ಸಿಹಿ ಸುದ್ದಿ ಎಂದು ಹೇಳಬಹುದು. ಈಗಾಗಲೇ ನಿಮಗೆ ತಿಳಿದಿರುವಂತೆ ಈ ಒಂದು ಯೋಜನೆ ಅಡಿಯಲ್ಲಿ ಈಗ 1.3 ಕೋಟಿಗಿಂತ ಹೆಚ್ಚು ಮಹಿಳೆಯರು ತಿಂಗಳಿಗೆ ಈ ಒಂದು ಯೋಜನೆ ಮೂಲಕ 2000 ಹಣವನ್ನು ಪಡೆಯುತ್ತಾ ಇದ್ದಾರೆ.

ಅದೇ ರೀತಿಯಾಗಿ ಸ್ನೇಹಿತರೆ ನಿಮಗೆ ತಿಳಿದಿರುವಂತೆ ಈ ಹಿಂದೆ ಕೆಲವು ತಿಂಗಳಗಳ ಹಿಂದೆ ಈ ಒಂದು ಗೃಹಲಕ್ಷ್ಮಿ ಯೋಜನೆಯನ್ನು ಸರಿಯಾದ ಸಮಯಕ್ಕೆ ಜಮಾ ಆಗದೆ ಇರುವ ಕಾರಣ ಡಿಸೆಂಬರ್ ತಿಂಗಳಿನಲ್ಲಿ ನಡೆದಂತಹ ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಈಗ ಈ ಒಂದು ಯೋಜನೆಯ ಬಗ್ಗೆ ಚರ್ಚೆ ನಡೆದಿದ್ದು. ಅದಕ್ಕೆ ಪ್ರತ್ಯುತ್ತರವಾಗಿ ಈಗ ಸಚಿವರು ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಡಿಸೆಂಬರ್ ತಿಂಗಳಿನಲ್ಲಿಯೇ ಎರಡು ಕಂತುಗಳು ಅಂದರೆ 4,000 ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಿದೆ. ಈಗ ನಿಮ್ಮ ಖಾತೆಗಳು ಕೂಡ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಪಡೆದುಕೊಳ್ಳಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗ ಸ್ನೇಹಿತರೆ ನಿಮಗೆ ತಿಳಿದಿರುವಂತೆ ನಮ್ಮ ರಾಜ್ಯ ಸರ್ಕಾರವು ನೀಡಿರುವ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಚಲಿತ ಯೋಜನೆ ಎಂದರೆ ಗೃಹಲಕ್ಷ್ಮಿ ಯೋಜನೆ ಈ ಒಂದು ಯೋಜನೆಯ ಮೂಲಕ ಮಹಿಳೆಯು ತಮ್ಮ ಜೀವನವನ್ನು ನಡೆಸಲು ಇದೊಂದು ಸಹಾಯ ಮಾಡುತ್ತಾ ಇದೆ. ಈಗಾಗಲೇ ಈ ಒಂದು ಯೋಜನೆಯಲ್ಲಿ ಮಹಿಳೆಯರಿಗೆ 23 ಕಂತಿನ ಹಣಗಳು ಈಗಾಗಲೇ ಜಮಾ ಆಗಿದ್ದು. ಒಟ್ಟಾರೆಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಪ್ರತಿಯೊಬ್ಬ ಮಹಿಳೆಯರು ಕೂಡ 46,000 ಹಣವನ್ನು ನೀಡ ಪಡೆದುಕೊಂಡಿದ್ದಾರೆ.

ಅದೇ ರೀತಿಯಾಗಿ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಈಗ ಮಹಿಳನ್ನು ಸ್ವಾವಲಂಬನೆಯಾಗಿ ನೋಡುವ ಉದ್ದೇಶದಿಂದ ಈ ಒಂದು ಯೋಜನೆ ಮೂಲಕ ಈಗ ಆರ್ಥಿಕ ಸಹಾಯವನ್ನು ಸರ್ಕಾರವು ನೀಡುತ್ತಾ ಇದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಸಾಕಷ್ಟು ಮಹಿಳೆಯರು ಈಗಾಗಲೇ ಸಹಾಯಧನವನ್ನು ಪಡೆದುಕೊಂಡಿದ್ದಾರೆ.

24ನೇ ಕಂತಿನ ಹಣ ಜಮಾ

ಈಗ ಸ್ನೇಹಿತರೆ ನಿಮಗೆ ತಿಳಿದಿರುವಂತೆ ಈಗ ಬಾಕಿ 24ನೇ ಕಂತಿನ ನಾವು ನಿನ್ನೆ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಆಗುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು. ಈಗ ಹೊಸ ವರ್ಷದ ಮೊದಲ ವಾರದಲ್ಲಿ ಈಗ ನಿಮಗೆ ಅಂದರೆ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಈ ಒಂದು ಹಣವು ಜಮಾ ಆಗುತ್ತದೆ. ಅದೇ  ರೀತಿಯಾಗಿ ನಿಮ್ಮ ಖಾತೆಗಳು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು.

ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಈಗ ಸ್ನೇಹಿತರೆ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ. ಪಾಸ್ ಬುಕ್ ಅನ್ನು ಎಂಟ್ರಿ ಮಾಡುವುದರ ಮೂಲಕ ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಈಗ ನೀವು ಪಡೆದುಕೊಳ್ಳಬಹುದು.

ಒಂದು ವೇಳೆ ನಿಮಗೆ ಅಲ್ಲಿಗೆ ಹೋಗಲು ಸಾಧ್ಯವಾಗದಿದ್ದರೆ ನೀವು ನಿಮ್ಮ ಮೊಬೈಲ್ ನಲ್ಲಿ ನಾವು ಈ ಕೆಳಗೆ ನೀಡಿರುವ ಅಧಿಕೃತ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವ ನಿಮ್ಮ ಮಾಹಿತಿಗಳನ್ನು ಎಂಟರ್ ಮಾಡಿಕೊಂಡು ನೀವು ಕೂಡ ಅದರಲ್ಲಿ ನಿಮಗೆ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.

LINK : Download Now 

 

WhatsApp Float Button

Leave a Comment

error: Content is protected !!