Join WhatsApp Group Join Telegram Group

Kuri Shed Subsidy Scheme: ಕುರಿ ಶೆಡ್ ನಿರ್ಮಾಣ ಮಾಡಲು ಸರ್ಕಾರದಿಂದ 75,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Kuri Shed Subsidy Scheme: ಕುರಿ ಶೆಡ್ ನಿರ್ಮಾಣ ಮಾಡಲು ಸರ್ಕಾರದಿಂದ 75,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕದ ಗ್ರಾಮೀಣ ಭೂಮಿಗಳಲ್ಲಿ ಕುರಿ ಸಾಕಾಣಿಕೆ ಉದ್ಯೋಗ ಮಾತ್ರವಷ್ಟೇ ಅಲ್ಲದೆ ಈಗ ಬದಲಿಗೆ ಲಕ್ಷಾಂತರ ಕುಟುಂಬಗಳ ಆದರ ಸ್ತಂಭವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಮಳೆ ಬಿಸಿಲು ಮತ್ತು ರೋಗಗಳಿಂದ ಕುರಿಗಳ ರಕ್ಷಣೆಗೆ ಸರಿಯಾದ ಇಲ್ಲದೆ ಇರುವುದರಿಂದ ಕುರಿ ಸಾಕಾಣಿಕೆ ಮಾಡುವವರಿಗೆ ದೊಡ್ಡ ತೊಂದರೆ ಆಗುತ್ತದೆ.

Kuri Shed Subsidy Scheme

ಈಗ ಇಂತಹ ಸಮಸ್ಯೆಗಳನ್ನು ಎದುರಿಸಿತ್ತಿರುವಂತ ಪ್ರತಿಯೊಂದು ಕುಟುಂಬಗಳಿಗೂ ಕೂಡ ಈಗ ಕರ್ನಾಟಕ ಸರಕಾರದ ಕುರಿ ಶೆಡ್  ಸಬ್ಸಿಡಿ ಯೋಜನೆ ಅಡಿಯಲ್ಲಿ ಈಗ ಶೆಡ್ ನಿರ್ಮಾಣ ಮಾಡಿಕೊಳ್ಳಲು ಈಗ ಸರ್ಕಾರದ ಕಡೆಯಿಂದ 75,000 ಸಬ್ಸಿಡಿಯನ್ನು ನೀಡಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಕುರಿಗಾರರಿಗೆ ಈಗ ಈ ಒಂದು ಯೋಜನೆ ಮೂಲಕ ಲಾಭ ಪಡೆದುಕೊಂಡಿದ್ದಾರೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ದಾಖಲೆಗಳು ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ಇದೆ.

ಕುರಿ ಶೆಡ್ ಸಬ್ಸಿಡಿ ಮಾಹಿತಿ

ಈಗ ನಮ್ಮ ರಾಜ್ಯದಲ್ಲಿ ಕುರಿ ಸಾಕಾಣಿಕೆ ಗ್ರಾಮೀಣ ಆರ್ಥಿಕತೆಯ ಮುಖ್ಯ ಭಾಗವಾಗಿದೆ. ಅದೇ ರೀತಿಯಾಗಿ 4 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಇದರ ಮೇಲೆ ಅವಲಂಬಿತವಾಗಿವೆ. ಆದರೆ ಈಗ ಅವುಗಳಿಗೆ ಸರಿಯಾದ ರಕ್ಷಣಾ ಸೌಲಭ್ಯಗಳ ಕೊರತೆಯಿಂದಾಗಿ ಸಾಕಷ್ಟು ಪಶುಗಳು ಈಗಾಗಲೇ ಸಾವು ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಈಗ ಈ ಒಂದು ಗುರಿ ಸಬ್ಸಿಡಿ ಯೋಜನೆಯನ್ನು ಜಾರಿಗೆ ಮಾಡಿದೆ.

ಈಗ 2025 ರಲ್ಲಿ ಈ ಒಂದು ಯೋಜನೆಯು ಕೇಂದ್ರದ ನ್ಯಾಷನಲ್ ಮಿಷನ ಜೊತೆಗೆ ಸಂಯೋಜನೆಗೊಂಡಿದ್ದು. ಈಗ 15,000 ಕುರಿಗಾರರಿಗೆ ಹೆಚ್ಚುವರಿ ನೆರವು ನೀಡಲು ಮುಂದಾಗಿದೆ. ಈಗ ನೀವು ಕೂಡ ಅರ್ಹ ಇದ್ದರೆ ಕೂಡಲೇ ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.

ಸಬ್ಸಿಡಿಯ ಮಾಹಿತಿ

ಈಗ ಈ ಒಂದು ಯೋಜನೆಗೆ ಅಂದರೆ ಶೆಡ್ ನಿರ್ಮಾಣದ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ಈಗ ನೀವು ಈ ಒಂದು ಯೋಜನೆ ಅಡಿಯಲ್ಲಿ 70,000 ದಿಂದ 80,000 ರವರೆಗೆ ಈ ಒಂದು ಯೋಜನೆ ಅಡಿಯಲ್ಲಿ ಈಗ ನೀವು ಸಬ್ಸಿಡಿಯನ್ನು ಅಂದರೆ ಧನ ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಹತೆಗಳು ಏನು?

  • ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಆನಂತರ ಅವರ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಈ ಒಂದು ಯೋಜನೆಯಲ್ಲಿ ಹಿಂದೆ ಸಬ್ಸಿಡಿಯನ್ನು ಪಡೆದುಕೊಂಡಿರಬಾರದು.
  • ಹಾಗೆ ಅವರು ಕುರಿ ಸಾಕಾಣಿಕೆಯಲ್ಲಿ ಸಕ್ರಿಯವಾಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜಮೀನಿನ ದಾಖಲೆಗಳು
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
  • ತದನಂತರ ಅದರಲ್ಲಿ ನೀವು ಕುರಿ ಶೆಡ್ ಸಬ್ಸಿಡಿ ಭಾಗವನ್ನು ಆಯ್ಕೆ ಮಾಡಿಕೊಂಡು ನಿಮ್ಮ ಆಧಾರ್ ಕಾರ್ಡ್ ಎಂಟರ್ ಮಾಡಿ. OTP  ಮೂಲಕ ಖಾತೆಯನ್ನು ತೆರೆದುಕೊಳ್ಳಿ.
  • ಆನಂತರ ಅದಕ್ಕೆ ಬೇಕಾಗಿರುವಂತ ವೈಯಕ್ತಿಕ ವಿವರಗಳು, ಆದಾಯದ ವಿವರ ಮತ್ತು ಶೆಡ್ ಸ್ಥಳದ ಮಾಹಿತಿಯನ್ನು ಅಪ್ಲೋಡ್ ಮಾಡಿ.
  • ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ಮಾಹಿತಿಗಳು ಸರಿಯಾಗಿದೆ ಇಲ್ಲವೆ ಎಂದು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

WhatsApp Float Button

Leave a Comment

error: Content is protected !!