Join WhatsApp Group Join Telegram Group

Labour Card Free Tool Kit Scheme: ಲೇಬರ್ ಕಾರ್ಡ್ ಇದ್ದವರಿಗೆ ಸಿಹಿ ಸುದ್ದಿ? ಸರ್ಕಾರದಿಂದ 20,000 ದವರೆಗೆ ಟೋಲ್ ಕಿಟ್ ವಿತರಣೆ!

Labour Card Free Tool Kit Scheme: ಲೇಬರ್ ಕಾರ್ಡ್ ಇದ್ದವರಿಗೆ ಸಿಹಿ ಸುದ್ದಿ? ಸರ್ಕಾರದಿಂದ 20,000 ದವರೆಗೆ ಟೋಲ್ ಕಿಟ್ ವಿತರಣೆ!

ಈಗ ನಮ್ಮ ಕರ್ನಾಟಕದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವಂತ ಲಕ್ಷಾಂತರ ಶ್ರಮಿಕರ ಬದುಕನ್ನು ಸುಧಾರಿಸಲು ನಮ್ಮ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಈಗ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು. ಈ ಒಂದು ಯೋಜನೆ ಮೂಲಕ 20,000 ಬೆಲೆ ಬಾಳುವಂತಹ ಟೋಲ್ ಕೀಟ ಅನ್ನು ವಿತರಣೆ ಮಾಡಲಾಗುತ್ತಿದೆ.

Labour Card Free Tool Kit Scheme

ಈಗ ಈ ಒಂದು ಯೋಜನೆಯಲ್ಲಿ ನೋಂದಣಿ ಅನ್ನು ಮಾಡಿಕೊಂಡಿರುವ ಕಾರ್ಮಿಕರಿಗೂ ಉಚಿತ ಟೂಲ್ ಕಿಟ್  ನೀಡುವುದು ಮತ್ತು ಆಧುನಿಕ ತರಬೇತಿಯನ್ನು ಕೂಡ ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಮೇಸ್ತ್ರಿ, ಪ್ಲಂಬರ್, ಎಲೆಕ್ಟ್ರಿಷಿಯನ್, ಪೇಂಟರ್ ಮುಂತಾದ ವೃತ್ತಿಗಳಿಗೆ ಈಗ ತಕ್ಕಂತೆ ಸುರಕ್ಷಾ ಸಾಮಗ್ರಿಗಳನ್ನು ಹಾಗೂ ಅವರ ತರಬೇತಿ ಸಮಯದಲ್ಲಿ ಊಟ ಮತ್ತು ಟೀ ಕಾಫಿ ಕೊಡ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಶಕ್ತಿ ಸಾಮರ್ಥ್ಯ ಯೋಜನೆಯ ಮಾಹಿತಿ

ಈಗ ಸ್ನೇಹಿತರೆ ಈ ಒಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಈ ಒಂದು ಯೋಜನೆ ಜಾರಿಗೆ ಮಾಡಿದ್ದು. ಈಗ ನೋಂದಾಯಿತ ಕಾರ್ಮಿಕರ ಕೌಶಲ್ಯ ವೃದ್ಧಿಗೆ ಹಾಗೆ ಅವರು ಸುರಕ್ಷತೆ ಕೆಲಸಕ್ಕೆ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಯೋಜನೆಯನ್ನು ಈಗ ಬಿಡುಗಡೆ ಮಾಡಲಾಗಿದೆ.

ಈಗ ಈ ಒಂದು ಯೋಜನೆ ಅಡಿಯಲ್ಲಿ ಉಚಿತ ಟೋಲ್ ಕಿಟ್ ಮತ್ತು ಅಂದರೆ ವೃತ್ತಿಗೆ ತಕ್ಕಂತೆ ಸಲಕರಣೆಗಳ ಟೋಲ್ ಕಿಟ್ ವಿತರಣೆ ಮಾಡಲಾಗುತ್ತದೆ ಹಾಗೂ ಉಚಿತ ತರಬೇತಿಗಳನ್ನು ಕೂಡ ನೀಡಲಾಗುತ್ತಾ ಇದೆ. ಸುಮಾರು 20,000 ದವರೆಗೆ ಬೆಲೆಬಾಳುವಂತ ಸಾಮಗ್ರಿಗಳನ್ನು ಉಚಿತವಾಗಿ ನೀವು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಅರ್ಹತೆಗಳು  ಏನು?

  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ಅವರ ವಯಸ್ಸು 18 ರಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಗಳು ಕಡ್ಡಾಯವಾಗಿ ಲೇಬರ್ ಕಾರ್ಡನ್ನು ಹೊಂದಿರಬೇಕು.
  • ಹಾಗೆ ಅವರು ಕಳೆದ ಒಂದು ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸದ ಅನುಭವವನ್ನು ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಲೇಬರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
  • ಆನಂತರದಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ನಂಬರ್ ನ ಮೂಲಕ ಈಗ ರಿಜಿಸ್ಟರ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
  • ಆನಂತರ ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಈ ಒಂದು ಉಚಿತ ಟೂಲ್ ಕಿಟ್ ಅನ್ನು ಪಡೆಯಬಹುದು.

LINK : Apply Now 

WhatsApp Float Button

Leave a Comment

error: Content is protected !!