Post Office Requerment In 2026: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು!
ಈಗ ಯಾರೆಲ್ಲ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಾ ಇದ್ದೀರೋ ಅಂತವರಿಗೆ ಇದೊಂದು ಒಳ್ಳೆಯ ಸಿಹಿ ಸುದ್ದಿ ಎಂದು ಹೇಳಬಹುದು. ಈಗ 10ನೇ ತರಗತಿಯನ್ನು ಪಾಸ್ ಆಗಿರುವಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನೀವು ಹತ್ತನೇ ತರಗತಿಯನ್ನು ಪಾಸ್ ಆಗಿದ್ದರೆ ಸಾಕು. ಈಗ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೇಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಅರ್ಹತೆಗಳು ಮತ್ತು ಬೇಕಾಗುವ ದಾಖಲೆಗಳು ಏನು ಹಾಗು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಪೋಸ್ಟ್ ಆಫೀಸ್ ಹುದ್ದೆಯ ಮಾಹಿತಿ
ಈಗ ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯಲ್ಲಿ ಇದೀಗ ಒಟ್ಟಾರೆಯಾಗಿ 28,000 ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸಿದ್ದರೆ ಈಗ ನೀವು ಹತ್ತನೇ ತರಗತಿಯ ಪಾಸಾದರೆ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು.
ಅದೇ ರೀತಿಯಾಗಿ ಈಗ ಒಟ್ಟಾರೆಯಾಗಿ ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ 28,000ಕ್ಕೂ ಹೆಚ್ಚು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದ್ದು. ಫೆಬ್ರವರಿ 14ರ ವರೆಗೆ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಲಾಗಿದೆ.
ಶೈಕ್ಷಣಿಕ ಅರ್ಹತೆಗಳು ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತೆ ಅರ್ಜಿದಾರರು ಈಗ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಯಿಂದ ಅವರು ಕಡ್ಡಾಯವಾಗಿ ಹತ್ತನೇ ತರಗತಿಯನ್ನು ಪಾಸ್ ಆಗಿರಲೇಬೇಕಾಗುತ್ತದೆ.
ವಯೋಮಿತಿ ಏನು?
ಅದೇ ರೀತಿಯಾಗಿ ಈ ಒಂದು ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷದಿಂದ 40 ವರ್ಷದ ಒಳಗೆ ಇರಬೇಕಾಗುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಈಗ 3 ವರ್ಷದಿಂದ 10 ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಈಗ ಯಾವುದೇ ರೀತಿಯಾದಂತ ಪರೀಕ್ಷೆ ಇರುವುದಿಲ್ಲ. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರನ್ನು ಮೆರಿಟ್ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಕನಿಷ್ಠ 10,000 ದಿಂದ 24,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಸಹಿ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ. ತದನಂತರ ಅದರಲ್ಲಿ ಮೊದಲು ಲಾಗಿನ್ ಮಾಡಿಕೊಂಡು ಆನಂತರ ಅದರಲ್ಲಿ ಕೇಳುವ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
LINK : Apply Now
Praveen is Editor and founder of Kannadamedia.org, a Kannada website stands for news, govt schemes, technology & jobs updates content With 3 years of experience in digital journalism, he is committed to delivering high-quality, reliable, and insightful information.
His goal is to turn our passion for news, govt schemes, technology & jobs updates content into a thriving online resource.
Similarly, in addition to providing good information to people, it is also about giving them a good user experience.
Contact with Praveen
Email ID: praveen@kannadamedia.com