Join WhatsApp Group Join Telegram Group

SSP Scholarship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ!

SSP Scholarship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ!

ಈಗ ನಮ್ಮ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು SSP ವಿದ್ಯಾರ್ಥಿ ವೇತನದ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ವಿದ್ಯಾರ್ಥಿ ವೇತನವನ್ನು ಈಗ ಪಡೆದುಕೊಳ್ಳಬಹುದು. ಈಗ ನಮ್ಮ ಸರ್ಕಾರವು ಪ್ರೀ ಮ್ಯಾಟ್ರಿಕ್ ನಿಂದ ಹಿಡಿದು ಪೋಸ್ಟ್ ಮ್ಯಾಟ್ರಿಕ್ ವರೆಗೆ ತಾಂತ್ರಿಕ, ವೈದ್ಯಕೀಯ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

SSP Scholarship

ಅದೇ ರೀತಿಯಾಗಿ ಈಗ ಹಿಂದುಳಿದ ವರ್ಗಗಳಿಂದ ಹಿಡಿದು ಪ್ರತಿಯೊಬ್ಬ ಅಲ್ಪಸಂಖ್ಯಾತರು ವಿಕಲಚೇತನರು ಮತ್ತು ಕಾರ್ಮಿಕರ ಮಕ್ಕಳುವರೆಗೂ ಕೂಡ ಈ ಒಂದು ವಿದ್ಯಾರ್ಥಿ ವೇತನ ಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು. ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ಹಾಗೂ ದೊರೆಯುವ ಮೊತ್ತ ಎಷ್ಟು ಹಾಗೂ ಸಲ್ಲಿಕೆ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ನಮ್ಮ ರಾಜ್ಯದಲ್ಲಿ ಹಲವು ಇಲಾಖೆಗಳು ಈಗ SSP ಪೋರ್ಟಲ್ನ ಮೂಲಕ ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತಿದ್ದು. ಈಗ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ಅಧಿಕೃತ ವೆಬ್ಸೈಟ್ನ ಮೂಲಕ ಈಗ ಆಯಾ ವರ್ಗಗಳಿಗೆ ಸೇರಿದಂತ ಪ್ರತಿಯೊಬ್ಬ ವಿದ್ಯಾರ್ಥಿ ವೇತನಕ್ಕೂ ಕೂಡ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಅಂದರೆ ಈಗ ಈ ಒಂದು SSP ವಿದ್ಯಾರ್ಥಿ ವೇತನದ ಮೂಲಕ 1 ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹ ಇರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು SSP ಪೋರ್ಟಲ್ನ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

ಈಗ ನೀವೇನಾದ್ರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಈಗ 6,000 ದಿಂದ 10,000 ದವರೆಗೆ ವಿದ್ಯಾರ್ಥಿ ವೇತನವನ್ನು ಈಗ  ಪಡೆದುಕೊಳ್ಳಬಹುದಾಗಿದೆ. ಈಗ ನೀವೇನಾದರೂ ಅರ್ಹ ಇದ್ದರೆ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಹತೆಗಳು ಏನು?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಒಂದು ವಿದ್ಯಾರ್ಥಿಗಳು 1 ರಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರಬೇಕು.
  • ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲಾತಿಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಗೆ ವಿವರ
  • ಶುಲ್ಕ ರಸಿದಿಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿ. SSP ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಮುಂದುವರೆಯಿರಿ.
  • ಆನಂತರ ಅದರಲ್ಲಿ ನೀವು ಆಯ್ಕೆ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿ ಇದೇ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು  ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿಕೊಳ್ಳಿ.

LINK : Apply Now 

WhatsApp Float Button

Leave a Comment

error: Content is protected !!