Atal Pension Yojane: ಪ್ರತಿ ತಿಂಗಳ 5,000 ಪಿಂಚಣಿ ಹಣ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
Atal Pension Yojane: ಪ್ರತಿ ತಿಂಗಳ 5,000 ಪಿಂಚಣಿ ಹಣ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನಮ್ಮ ಕರ್ನಾಟಕದ ಕಡಿಮೆ ಆದಾಯದ ಕುಟುಂಬಗಳಿಗೆ ಕೇಂದ್ರ ಸರಕಾರದಿಂದ ಬಂದಿರುವ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಈಗ 210 ರಂತ ಸಣ್ಣ ಮಾಸಿಕ ಹೂಡಿಕೆಯೊಂದಿಗೆ ಈಗ ನೀವು 60 ವರ್ಷ ವಯಸ್ಸಿನ ನಂತರ ಪ್ರತಿ ತಿಂಗಳು 5000 ಮಾಸಿಕ ಪಿಂಚಣಿಯನ್ನು ಪಡೆದುಕೊಳ್ಳಬಹುದಾಗಿದೆ. ಇದರ ಮೂಲಕ ಈಗ … Read more