Bank Of Baroda Requerment: ಬ್ಯಾಂಕ್ ಆಫ್ ಬರೋಡಾದಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
Bank Of Baroda Requerment: ಬ್ಯಾಂಕ್ ಆಫ್ ಬರೋಡಾದಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ. ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರತೆ, ಗೌರವ ಮತ್ತು ದೀರ್ಘಕಾಲೀನ ವೃತ್ತಿಜೀವನವನ್ನು ನಿರ್ಮಿಸುವ ಕನಸು ಹೊಂದಿದ್ದೀರಾ? ಹಾಗಾದರೆ ಈ ಸುದ್ದಿ ನಿಮ್ಮಿಗಾಗಿ. ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda – BOB) 2026ನೇ ಸಾಲಿನ ಪ್ರಮುಖ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ನೇಮಕಾತಿ ಅಧಿಸೂಚನೆಯ ಮೂಲಕ, ಬ್ಯಾಂಕ್ ತನ್ನ ವಿವಿಧ ತಾಂತ್ರಿಕ … Read more