Ashraya Vasati Yojane: ಸ್ವಂತ ಮನೆ ಇಲ್ಲದ ಬಡ ಕುಟುಂಬಗಳಿಗೆ ಉಚಿತ ಮನೆ! ಈಗಲೇ ಅರ್ಜಿ ಸಲ್ಲಿಸಿ.
Ashraya Vasati Yojane: ಸ್ವಂತ ಮನೆ ಇಲ್ಲದ ಬಡ ಕುಟುಂಬಗಳಿಗೆ ಉಚಿತ ಮನೆ! ಈಗಲೇ ಅರ್ಜಿ ಸಲ್ಲಿಸಿ. ಸ್ವಂತ ಮನೆ ಅಥವಾ ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿರುವ ಬಡ ಕುಟುಂಬಗಳಿಗೆ ಮಹತ್ವದ ಅವಕಾಶವೊಂದು ಬಂದಿದೆ. ಆಶ್ರಯ ವಸತಿ ಯೋಜನೆಯಡಿ ಉಚಿತ ನಿವೇಶನ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೀದರ್ ಜಿಲ್ಲೆಯ ಅರ್ಹ ಕುಟುಂಬಗಳು ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಬೀದರ್ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನಿವೇಶನ ಹೊಂದಿರದ … Read more