SSB Constable Recruitment 2026: 10ನೇ ಪಾಸ್ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಉದ್ಯೋಗದ ಅವಕಾಶ!
SSB Constable Recruitment 2026: 10ನೇ ಪಾಸ್ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಉದ್ಯೋಗದ ಅವಕಾಶ! ಭಾರತದ ಗಡಿಯನ್ನು ಕಾಪಾಡುವ ಭದ್ರತಾ ಪಡೆಗಳಲ್ಲಿ ಸೇವೆ ಸಲ್ಲಿಸುವುದು ಅನೇಕ ಯುವಕರ ಕನಸಾಗಿದೆ. ವಿಶೇಷವಾಗಿ ಕಡಿಮೆ ವಿದ್ಯಾರ್ಹತೆಯಲ್ಲೇ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೀಗ ಸುವರ್ಣಾವಕಾಶ ಲಭಿಸಿದೆ. ಸಶಸ್ತ್ರ ಸೀಮಾ ಬಲ (SSB) ಇಲಾಖೆ 2026ನೇ ಸಾಲಿನ ಕಾನ್ಸ್ಟೇಬಲ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 404 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯ ಪ್ರಮುಖ … Read more