Free Sewing Machine 2026: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!
Free Sewing Machine 2026: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ! ಸ್ವಂತ ವೃತ್ತಿ ಮಾಡಿಕೊಂಡು ಆದಾಯ ಗಳಿಸಲು ಬಯಸುವ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಕರ್ನಾಟಕ ಸರ್ಕಾರದ ಯೋಜನೆಯೊಂದು ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 2026-27ನೇ ಸಾಲಿನಲ್ಲಿ ವೃತ್ತಿನಿರತ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ವಿತರಿಸುವ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಈ ಯೋಜನೆಯಡಿ ವಿವಿಧ ವೃತ್ತಿಗಳನ್ನು ಅವಲಂಬಿಸಿರುವವರಿಗೆ ಅವರ ಕೆಲಸಕ್ಕೆ ಅಗತ್ಯವಿರುವ ಸುಧಾರಿತ ಉಪಕರಣಗಳನ್ನು ನೀಡಲಾಗುತ್ತದೆ. ವಿಶೇಷವಾಗಿ ಟೈಲರಿಂಗ್ … Read more