How To Apply Birth Certificate: ಜನನ ಪ್ರಮಾಣ ಪತ್ರ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.
How To Apply Birth Certificate: ಜನನ ಪ್ರಮಾಣ ಪತ್ರ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ. ಇನ್ನು ಮುಂದೆ ನಮ್ಮ ರಾಜ್ಯದಲ್ಲಿ ಜನನ ಪ್ರಮಾಣ ಪತ್ರಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಇನ್ನೂ ಮುಂದೆ ಸರಳ ಮತ್ತು ಸುಲಭವಾಗಿ ಪ್ರಕ್ರಿಯೆಯಾಗಿದೆ. ಈಗ ಜನನ ಪ್ರಮಾಣ ಪತ್ರವು ಯಾವುದೇ ವ್ಯಕ್ತಿಯ ಜೀವನದ ಮೊದಲ ಮತ್ತು ಅತ್ಯಂತ ಮುಖ್ಯವಾದ ದಾಖಲೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅಷ್ಟೇ ಅಲ್ಲದೆ ಈಗ ಶಾಲಾ ಪ್ರವೇಶ ಆಗಿರಬಹುದು. … Read more