PM ViswaKarma Loan Scheme: ಕೇಂದ್ರ ಸರ್ಕಾರದಿಂದ 3.5 ಲಕ್ಷದವರೆಗೆ ಸಾಲ ಸೌಲಭ್ಯ ಹಾಗೂ 15,000 ಉಚಿತ ಹಣ! ಈಗಲೇ ಅರ್ಜಿ ಸಲ್ಲಿಸಿ.
PM ViswaKarma Loan Scheme: ಕೇಂದ್ರ ಸರ್ಕಾರದಿಂದ 3.5 ಲಕ್ಷದವರೆಗೆ ಸಾಲ ಸೌಲಭ್ಯ ಹಾಗೂ 15,000 ಉಚಿತ ಹಣ! ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಭಾರತದ ಸಾಂಪ್ರದಾಯಿಕ ಕೈಗಾರಿಕೆಯು ನಮ್ಮ ಸಂಸ್ಕೃತಿಯ ಮೂಲಭೂತ ಅಂಶ ಎಂದು ಹೇಳಬಹುದು. ಆದರೆ ಈಗ ಇಂದಿನ ಆಧುನಿಕ ಜಗತ್ತಿನಲ್ಲಿ ಇದು ತಂತ್ರಜ್ಞಾನದ ಸವಾಲುಗಳು ಮತ್ತು ಮಾರುಕಟ್ಟೆ ಒತ್ತಡ ಹಾಗೂ ಆರ್ಥಿಕ ಕೊರತೆಗಳಿಂದಾಗಿ ಈಗ ತನ್ನ ಅಂಶವನ್ನು ಕಳೆದುಕೊಳ್ಳುತ್ತಾ ಇದೆ. ಆದರೆ ಇಂಥ ಸಂದರ್ಭದಲ್ಲಿ ಈಗ ಕೇಂದ್ರ ಸರ್ಕಾರದ ಈ ಒಂದು … Read more