PM Ujjwal Yojane: ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
PM Ujjwal Yojane: ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ. ಈಗ ಬಡ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕ ಮತ್ತು ಸಬ್ಸಿಡಿ ಸೌಲಭ್ಯ ನೀಡುತ್ತಾ ಇದ್ದು. ಈಗ ನಮ್ಮ ಭಾರತದಲ್ಲಿ ಅನೇಕ ಮಹಿಳೆಯರು ಇನ್ನೂ ರಾಸಾಯನಿಕ ಇಂಧನಗಳನ್ನು ಬಳಸಿ ಆರೋಗ್ಯಕ್ಕೆ ಹಾನಿಯನ್ನು ಮಾಡಿಕೊಳ್ಳುತ್ತಾ ಇದ್ದಾರೆ. ಆದರೆ ಈಗ ನಮ್ಮ ಕೇಂದ್ರ ಸರ್ಕಾರದ ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆ ಅದಕ್ಕೆ ದೊಡ್ಡ ಪರಿಹಾರವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.. ಅದೇ … Read more