Ration Card Update 2026: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಮಾರ್ಚ್ 31ರವರೆಗೆ ಗಡುವು ವಿಸ್ತರಣೆ!
Ration Card Update 2026: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಮಾರ್ಚ್ 31ರವರೆಗೆ ಗಡುವು ವಿಸ್ತರಣೆ! ಬೆಂಗಳೂರು: ಕರ್ನಾಟಕದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಅವಕಾಶ ನೀಡಲಾಗಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ಕುಟುಂಬ ಮುಖ್ಯಸ್ಥರ ಬದಲಾವಣೆ ಸೇರಿದಂತೆ ವಿವಿಧ ತಿದ್ದುಪಡಿಗಳನ್ನು ಮಾಡಲು ನೀಡಿದ್ದ ಗಡುವನ್ನು 2027ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರದಿಂದ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗಲಿದ್ದು, ವಿಶೇಷವಾಗಿ ಹೊಸದಾಗಿ ಮದುವೆಯಾದವರು, ಮಕ್ಕಳ ಜನನವಾಗಿರುವ ಕುಟುಂಬಗಳು ಹಾಗೂ ಹೊಸ ವಿಳಾಸಕ್ಕೆ … Read more