Shakthi Scheme: ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್! ಇನ್ನು ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ!
Shakthi Scheme: ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್! ಇನ್ನು ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ! ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುತ್ತಿರುವ ಈ ಯೋಜನೆಯಲ್ಲಿ ಸರ್ಕಾರ ಹೊಸ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ವಿಶೇಷ ಸ್ಮಾರ್ಟ್ ಕಾರ್ಡ್ ಬಳಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ ಎಂಬ … Read more