SSP Scholarship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ!
SSP Scholarship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗ ನಮ್ಮ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು SSP ವಿದ್ಯಾರ್ಥಿ ವೇತನದ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ವಿದ್ಯಾರ್ಥಿ ವೇತನವನ್ನು ಈಗ ಪಡೆದುಕೊಳ್ಳಬಹುದು. ಈಗ ನಮ್ಮ ಸರ್ಕಾರವು ಪ್ರೀ ಮ್ಯಾಟ್ರಿಕ್ ನಿಂದ ಹಿಡಿದು ಪೋಸ್ಟ್ ಮ್ಯಾಟ್ರಿಕ್ ವರೆಗೆ ತಾಂತ್ರಿಕ, ವೈದ್ಯಕೀಯ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಅದೇ ರೀತಿಯಾಗಿ ಈಗ ಹಿಂದುಳಿದ … Read more