Join WhatsApp Group Join Telegram Group

Today Gold Price: ರಾಜ್ಯದಲ್ಲಿ ಈಗ ಮತ್ತೆ ಬಂಗಾರದ ಬೆಲೆ ಭರ್ಜರಿ ಏರಿಕೆ?

Today Gold Price: ರಾಜ್ಯದಲ್ಲಿ ಈಗ ಮತ್ತೆ ಬಂಗಾರದ ಬೆಲೆ ಭರ್ಜರಿ ಏರಿಕೆ?

ನಮಸ್ಕಾರಗಳು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇವತ್ತು ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಇವತ್ತು ಕೂಡ ನೀವು ಬಂಗಾರದ ಬೆಲೆಯನ್ನು ತಿಳಿದುಕೊಳ್ಳಬೇಕೆಂದರೆ ನಮ್ಮ ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈಗ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟು ಏರಿಕೆ ಆಗಿದೆ ಮತ್ತು ಏನೆಲ್ಲಾ ಇಳಿಕೆಗಳು ಆಗಿದೆ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.

Today Gold Price

ಅಷ್ಟೇ ಅಲ್ಲದೆ ಈ ಒಂದು ಬಂಗಾರ ಎಲ್ಲಾ ಪ್ರಮುಖ ಕಾರ್ಯಕ್ರಮಗಳಲ್ಲಿ ಈಗ ಮಹತ್ವದ ಪಾತ್ರವನ್ನು ವಹಿಸುತ್ತದೆ ಅಂದರೆ ಮದುವೆ ಆಗುವ ಇನ್ನಿತರ ಹಲವಾರು ಸಮಾರಂಭಗಳಲ್ಲಿ ಒಂದು ಬಂಗಾರು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದರೆ ಈಗ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆ ತಿಳಿದುಕೊಂಡು ಬಂಗಾರ ಖರೀದಿ ಮಾಡಿಕೊಳ್ಳುವುದು ಉತ್ತಮ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೇಟ್ ಬಂಗಾರದ ಬೆಲೆ (1 ಗ್ರಾಂ ಗೆ): 10,391
  • 18 ಕ್ಯಾರೇಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,03,910
  • 18 ಕ್ಯಾರೇಟ್ ಬಂಗಾರದ ಬೆಲೆ (100 ಗ್ರಾಂ ಗೆ): 10,39,100

ಅದೇ ರೀತಿಯಾಗಿ ಸ್ನೇಹಿತರೆ ಈ ಮೇಲಿನ ತಿಳಿಸಿರುವ ಮಾಹಿತಿ ಪ್ರಕಾರ 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 180 ರೂಪಾಯಿವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ಈಗ ನೀವು ಕೂಡ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ಬಂಗಾರವನ್ನು ಖರೀದಿ ಮಾಡುವುದು ಉತ್ತಮ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,700
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 127,000
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 12,70,000

ಅಷ್ಟೇ ಅಲ್ಲದೆ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರವಾಗಿ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 220 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ಈಗ ನೀವು ಕೂಡ ಇವತ್ತಿನ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 13,855
  • 24 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ): 1,38,550
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 13,85,500

ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿಯ ಪ್ರಕಾರ 24 ಕ್ಯಾರೆಟ್ ಬಂಗಾರದ ಬೆಲೆಯು ಒಂದು ಗ್ರಾಂ ಗೆ 240 ರೂ ವರೆಗೆ ಏರಿಕೆಯನ್ನು ಕಂಡಿದೆ. ಈಗ ನೀವು ಕೂಡ ಬಂಗಾರ ಖರೀದಿ ಮಾಡಬೇಕಾದರೆ ಈ ಮೇಲಿನ ಮಾಹಿತಿ ಪಡೆದುಕೊಂಡು ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ ಇದೇ ತರ ಮಾಹಿತಿಯನ್ನು ತಿಳಿದುಕೊಂಡಿರುವ ಬಂಗಾರವನ್ನು ಖರೀದಿ ಮಾಡುವುದು ಉತ್ತಮ

WhatsApp Float Button

Leave a Comment

error: Content is protected !!